ಕೊಣಾಜೆ, ಜುಲೈ 13: ಶಾಲಾ ಪರಿಸರದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ನಡೆಸಲು ಅನುಮತಿ ನೀಡಿದ ಬಾಳೆಪುಣಿ ಗ್ರಾಮ ಪಂಚಾಯತ್ ಕಚೇರಿಗೆ ಶಾಲಾ ವಿದ್ಯಾರ್ಥಿಗಳು ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಮಂಗಳೂರು ತಾಲೂಕಿನ ಕೊಣಾಜೆ ಬಳಿಯ ಬಾಳೆಪುಣಿ ಗ್ರಾಮ...
ಉಳ್ಳಾಲ, ಜುಲೈ 12: ಶಾಲಾ ಆವರಣದಲ್ಲಿ ಸುತ್ತಮುತ್ತ ಯಾವುದೇ ರೀತಿಯ ಮದ್ಯಪಾನ ಅಥವಾ ಧೂಮಪಾನ ಅಂಗಡಿಗಳನ್ನು ತೆರೆಯುವಂತಿಲ್ಲ ಎಂಬ ಕಾನೂನನ್ನು ಧಿಕ್ಕರಿಸಿ ಸಾವಿರಾರು ವಿದ್ಯಾರ್ಥಿಗಳು ಜ್ಞಾನಾರ್ಜನೆಗೈಯುತ್ತಿರುವ ಶಾಲೆಯ ಆವರಣದ ಪಕ್ಕದಲ್ಲೇ ಬಾರ್ & ರೆಸ್ಟೋರೆಂಟ್ ಪ್ರಾರಂಭವಾದ...
ಬೆಂಗಳೂರು, ಜುಲೈ 11: ಶಾಲಾ ಶಿಕ್ಷಕರಿಗೆ ವಸ್ತ್ರಸಂಹಿತೆ ಜಾರಿಗೊಳಿಸುವ ಕುರಿತು ವಿಸ್ತೃತ ಚರ್ಚೆ ನಡೆಸಲಾಗುವುದು. ಆ ಬಳಿಕ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು. ವಿಧಾನ...
ಮಂಗಳೂರು, ಜುಲೈ 6: ಕರಾವಳಿಯಲ್ಲಿ ಮಳೆ ಅಬ್ಬರ ನಿಲ್ಲುವಂತೆ ಕಾಣುತ್ತಿಲ್ಲ, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಜುಲೈ 7ರ ಬೆಳಗ್ಗೆ ವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚನೆ ನೀಡಿರುವುದರಿಂದ ದಕ್ಷಿಣ...
ಉಡುಪಿ ಜುಲೈ 05 : ಉಡುಪಿ ಜಿಲ್ಲೆಯಲ್ಲೂ ನಿರಂತರ ಮಳೆ ಸುರಿಯುತ್ತಿದ್ದು, ಹವಮಾನ ಇಲಾಖೆ ನಾಳೆಯೂ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದು, ಈ ಹಿನ್ನಲೆ ಉಡುಪಿ ಜಿಲ್ಲೆಯ ಎಲ್ಲ ಶಾಲೆಗಳು ಮತ್ತು...
ಮಂಗಳೂರು ಜುಲೈ 5: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಸತತ ಮೂರನೆ ದಿನವೂ ಭಾರೀ ಮಳೆಯಾಗಿದೆ. ಹವಾಮಾನ ಇಲಾಖೆ ನಾಳೆಯೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್...
ಮಂಗಳೂರು ಜುಲೈ 4: ಕರಾವಳಿಯಲ್ಲಿ ಮುಂಗಾರ ಮಳೆ ಅಬ್ಬರ ಹೆಚ್ಚಾಗಿದ್ದು, ನಾಳೆಯ ತನಕ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನಲೆ ನಾಳೆ ಜುಲೈ ೫ರ ಬುಧವಾರದಂದು ಶಾಲೆ, ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ...
ದಾವಣಗೆರೆ ಜೂನ್ 21: ವಸತಿ ಶಾಲೆಯ ಕಾಂಪೌಂಡ್ ಹತ್ತುವ ವೇಳೆ ವಿಧ್ಯಾರ್ಥಿನಿ ಜಾರಿ ಬಿದ್ದು ಸಾವನ್ನಪಿದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಸಿನಿಕ್ಷಾ(16) ಎಂದು ಗುರುತಿಸಲಾಗಿದೆ. ಹರಿಹರದ ಮಾನ್ಯತಾ ಪಬ್ಲಿಕ್...
ಅಡೂರು, ಜೂನ್ 20: ಸೋಮವಾರವನ್ನು ಕನ್ನಡದಲ್ಲಿ ಭಾನುವಾರ ಎಂದು ಹೇಳುವ ಶಿಕ್ಷಕಿಯೋರ್ವರನ್ನು ಕನ್ನಡ ಮಾಧ್ಯಮ ಶಾಲೆಗೆ ನಿಯುಕ್ತಿಗೊಳಿಸಿದ ಘಟನೆಯೊಂದು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಅಡೂರು ಸರಕಾರಿ ಶಾಲೆಯಲ್ಲಿ ನಡೆದಿದೆ. ರಿಷಬ್ ಶೆಟ್ಟಿ ನಿರ್ದೇಶನದ ಸೂಪರ್...
ಬೆಂಗಳೂರು, ಎಪ್ರಿಲ್ 07: ರಾಜ್ಯದ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮೇ 29ರಿಂದ ಆರಂಭವಾಗಲಿವೆ. ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 2023–24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಮೇ 29ರಿಂದ...