ಚಾಮರಾಜನಗರ, ಸೆಪ್ಟೆಂಬರ್ 05: ತಾಯಿಯಿಂದ ತಪ್ಪಿಸಿಕೊಂಡ ಆನೆ ಮರಿಯೊಂದು ಶಾಲೆಗೆ ಬಂದು ಮಕ್ಕಳೊಂದಿಗೆ ಆಟ ಆಡಿರುವ ಅಪರೂಪದ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಪುರಾಣಿ ಪೋಡಿನ ವಸತಿ ಶಾಲೆಯಲ್ಲಿ ನಡೆದಿದೆ. ಬಿಳಿಗಿರಿರಂಗನಬೆಟ್ಟ ಅರಣ್ಯ ಪ್ರದೇಶದಲ್ಲಿ...
ಜಾರ್ಖಂಡ್, ಆಗಸ್ಟ್ 31: ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಾಲೆಯ ಗಣಿತ ಶಿಕ್ಷಕ ಮತ್ತು ಗುಮಾಸ್ತರನ್ನೇ ಮರಕ್ಕೆ ಕಟ್ಟಿಹಾಕಿ ವಿದ್ಯಾರ್ಥಿಗಳು ಥಳಿಸಿರುವ ಘಟನೆ ಜಾರ್ಖಂಡ್ನ ದುಮ್ಕಾ ಜಿಲ್ಲೆಯ ವಸತಿ ಶಾಲೆಯಲ್ಲಿ ನಡೆದಿದೆ. ಸಮವಸ್ತ್ರ ಧರಿಸಿದ ಶಾಲಾ...
ಬೆಂಗಳೂರು, ಆಗಸ್ಟ್ 18: ಇನ್ನು ಮುಂದೆ ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ ಎಂದು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳು ರಾಷ್ಟ್ರಗೀತೆ...
ಮಂಗಳೂರು, ಆಗಸ್ಟ್ 15: ಸ್ವಾತಂತ್ರ್ಯ ದಿನಾಚರಣೆಯಲ್ಲಿ ವೀರ ಸಾವರ್ಕರ್ ರೂಪಕ ಪ್ರದರ್ಶನದ ವೇಳೆ ಎಸ್ ಡಿ ಪಿ ಐ ಮತ್ತು ಕಾಂಗ್ರೆಸ್ ನ ಸದಸ್ಯರು ಕಾರ್ಯಕ್ರಮ ಸ್ಥಗಿತ ಗೊಳಿಸಿದ ಘಟನೆ ನಡೆದಿದೆ. ಗುರುಪುರ ಪಂಚಾಯತ್ ನಲ್ಲಿ...
ಮುಳ್ಳೇರಿಯಾ, ಆಗಸ್ಟ್ 04: ಮುಳ್ಳೇರಿಯಾ ಸಮೀಪದ ಆದೂರು ಸರ್ಕಾರಿ ಹಿರಿಯ ಸೆಕೆಂಡರಿ ಶಾಲೆಯ ಪ್ರೌಢಶಾಲಾ ವಿಭಾಗದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಭೌತಶಾಸ್ತ್ರ ಪಾಠಕ್ಕೆ ಕನ್ನಡ ತಿಳಿಯದ ಶಿಕ್ಷಕಿಯೊಬ್ಬರನ್ನು ನೇಮಿಸಲಾಗಿದೆ ಎಂದು ಆರೋಪಿಸಿ ಬುಧವಾರ ತರಗತಿ ಬಹಿಷ್ಕರಿಸಿ...
ಮಂಗಳೂರು ಅಗಸ್ಚ್ 2: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಶಾಲಾ ಮತ್ತು ಕಾಲೇಜುಗಳಿಗೆ ನಾಳೆ ಅಗಸ್ಟ್ 3 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ...
ಮಂಗಳೂರು ಜುಲೈ 29: ಸುರತ್ಕಲ್ ನಲ್ಲಿ ನಿನ್ನೆ ರಾತ್ರಿ ನಡೆದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ಉದ್ವಿಗ್ನವಾಗಿರುವ ಹಿನ್ನಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶುಕ್ರವಾರ (ಜು.29) ಪಣಂಬೂರು, ಮೂಲ್ಕಿ, ಬಜಪೆ, ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ...
ಮಡಿಕೇರಿ, ಜುಲೈ 13 : ಬೆಳ್ಳಂಬೆಳಗ್ಗೆ ಚೆಟ್ಟಳ್ಳಿ ಸಮೀಪದ ಕತ್ತಲೆಕಾಡು ತಿರುವಿನಲ್ಲಿ ಶಾಲಾ ವಾಹನ – ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊರ್ವ ಸ್ಥಿತಿ ಗಂಭೀರವಾಗಿದೆ ಎಂಬ ಘಟನೆ ಬೆಳಕಿಗೆ...
ಮಂಗಳೂರು ಜುಲೈ 11: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮಳೆ ಅಬ್ಬರ ಕಡಿಮೆಯಾಗಿದ್ದು, ಹವಮಾನ ಇಲಾಖೆ ನಾಳೆ ಜಿಲ್ಲೆಯಲ್ಲಿ ಆರಂಜ್ ಅಲರ್ಟ್ ಮಾಡಿದ್ದು, ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಶಾಲಾ ಕಾಲೇಜುಗಳು ಮತ್ತೆ ಪ್ರಾರಂಭವಾಗಲಿದೆ....
ಮಂಗಳೂರು, ಜುಲೈ 10: ಕರಾವಳಿಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಮುಂದಿನ 48 ಗಂಟೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆ ಸುರಿಯುವ ಸಂಭವವಿರುವ ಕಾರಣ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ...