ಕೊಯಮತ್ತೂರು, ಮೇ 31: ತಮಿಳುನಾಡಿನ ಕೊಯಮತ್ತೂರು ಮೂಲದ ದಂಪತಿ ತಮ್ಮ ಮೂರೂವರೆ ವರ್ಷದ ಮಗಳನ್ನು ಯಾವುದೇ ಧಾರ್ಮಿಕ ಸಂಬಂಧವಿಲ್ಲದ ಹಾಗೂ ಜಾತಿ ರಹಿತ ಎಂದು ಗುರುತಿಸುವ ನಿರ್ಧಾರ ಮಾಡಿದ್ದಾರೆ. ಕೊಯಮತ್ತೂರಿನಲ್ಲಿ ಸಣ್ಣ ಡಿಸೈನಿಂಗ್ ಸಂಸ್ಥೆ ನಡೆಸುವ...
ಟೆಕ್ಸಾಸ್ ಮೇ 25: ಅಮೇರಿಕಾದ ಟೆಕ್ಸಾಸ್ ನಲ್ಲಿ ನಡೆದ ಭೀಕರ ಗುಂಡಿನ ದಾಳಿಗೆ ಪ್ರಾಥಮಿಕ ಶಾಲೆಯಲ್ಲಿದ್ದ 18 ಮಕ್ಕಳು ಸೇರಿದಂತೆ 21 ಮಂದಿ ಸಾವನಪ್ಪಿದ್ದಾರೆ. ಮೆರಿಕಾದ ಟೆಕ್ಸಾಸ್ ನಗರದಲ್ಲಿದ್ದ ಪ್ರಾಥಮಿಕ ಶಾಲೆಯೊಂದಕ್ಕೆ ನುಗ್ಗಿದ 18ರ ಹರೆಯದ...
ಉಡುಪಿ ಮಾರ್ಚ್ 15: ಹಿಜಬ್ ಇಲ್ಲದೆ ನಾವು ತರಗತಿಯಲ್ಲಿ ಪಾಠ ಕೇಳುವುದಿಲ್ಲ, ನಮಗೆ ಕುರಾನ್ ಹೇಳಿದ್ದೆ ಫೈನಲ್ , ನಮ್ಮ ಹಕ್ಕನ್ನು ಪಡೆಯುವರೆಗೂ ನಮ್ಮ ಹೋರಾಟ ನಿಲ್ಲೋದಿಲ್ಲ ಎಂದು ಹಿಜಬ್ ವಿವಾದದ ಮೂಲ ವಿಧ್ಯಾರ್ಥಿನಿಯರು ಉಡುಪಿಯಲ್ಲಿ...
ಶಿವಮೊಗ್ಗ ಫೆಬ್ರವರಿ 27: ಬಜರಂಗದಳ ಕಾರ್ಯಕರ್ತನ ಹತ್ಯೆ ಬಳಿಕ ಉಂಟಾದ ಗಲಭೆಯಿಂದಾಗಿ ಮುಂಜಾಗೃತಾ ಕ್ರಮವಾಗಿ ಶಿವಮೊಗ್ಗದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ಪರಿಸ್ಥಿತಿ ತಿಳಿಯಾದ ಕಾರಣ ನಾಳೆಯಿಂದ ಮತ್ತೆ ಶಾಲಾ ಕಾಲೇಜು ಆರಂಭಕ್ಕೆ ಶಿವಮೊಗ್ಗ...
ಉಳ್ಳಾಲ ಫೆಬ್ರವರಿ 24 : ದಕ್ಷಿಣಕನ್ನಡ ಜಿಲ್ಲೆಯಲ್ಲೂ ಇದೀಗ ಹಿಜಬ್ ವಿವಾದ ಹೆಚ್ಚಾಗುವ ಸಾಧ್ಯತೆಗಳು ಕಾಣ ಸಿಕ್ಕಿದ್ದು, ಇದೀಗ ಕೋಮು ಸೂಕ್ಷ್ಮ ಪ್ರದೇಶ ಉಳ್ಳಾಲಕ್ಕೂ ಹಬ್ಬಿದೆ. ಶಿಕ್ಷಣ ಇಲಾಖೆಯಿಂದ ಅಧಿಕೃತ ಆದೇಶ ಬಂದ ಹಿನ್ನಲೆ ಉಳ್ಳಾಲದ...
ಬೆಂಗಳೂರು: ಹಿಜಾಬ್ ಕೇಸರಿ ವಿವಾದದ ಬಳಿಕ ಇಂದು ಶಾಂತಿಯುತವಾಗಿ ಹೈಸ್ಕೂಲ್ ತರಗತಿಗಳು ನಡೆದಿದ್ದು, ಈ ಹಿನ್ನಲೆ ಇದೀಗ ಬುಧವಾರದಿಂದ ಪಿಯು, ಡಿಗ್ರಿ ಕಾಲೇಜು ಆರಂಭಿಸಲಾಗುವುದು ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ...
ಮಡಿಕೇರಿ, ಫೆಬ್ರವರಿ 14: ಕೊಡಗಿನ ಸಾರ್ವಜನಿಕ ಶಾಲೆಗೆ ಮೂವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಿಜಾಬ್ನೊಂದಿಗೆ ಬಂದಿದ್ದು ಶಾಲೆಗೆ ಪ್ರವೇಶವನ್ನು ನಿರ್ಬಂಧಿಸಿದ ನಂತರ ಮನೆಗೆ ಮರಳಿದರು.ನ್ಯಾಯ ಸಿಗುವ ಭರವಸೆಯಿದ್ದು, ನ್ಯಾಯಾಲಯದ ಅಂತಿಮ ಆದೇಶಕ್ಕಾಗಿ ಕಾಯುತ್ತಿದ್ದೇವೆ ಎಂದು ವಿದ್ಯಾರ್ಥಿಗಳ ಪೋಷಕರು...
ಉಡುಪಿ ಫೆಬ್ರವರಿ 14: ಇಡೀ ರಾಜ್ಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಹಿಜಬ್ ಪ್ರಕರಣದಿಂದಾಗಿ ಬಂದ್ ಆಗಿದ್ದ ಶಾಲೆಗಳು ಇಂದು ಪುನರಾರಂಭಗೊಂಡಿದೆ. ಹಿಜಬ್ ವಿವಾದ ಘರ್ಷಣೆಗೆ ತಿರುಗಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಳೆದ ವಾರದಿಂದ 9ನೇ ತರಗತಿಯಿಂದ...
ಪುತ್ತೂರು ಫೆಬ್ರವರಿ 12: ಪುತ್ತೂರಿನ ಅಂಕತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯಲ್ಲಿ ವಿಧ್ಯಾರ್ಥಿಗಳು ನಮಾಝ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾಭಿವೃದ್ಧಿ ಸಮಿತಿ ಮತ್ತು ಶಿಕ್ಷಣ ಇಲಾಖಾ ಅಧಿಕಾರಿಗಳ ಸಭೆ ಮುಕ್ತಾಯವಾಗಿದ್ದು, ಇನ್ನು ಮುಂದೆ ಶಾಲೆಯಲ್ಲಿ...
ಕುಂದಾಪುರ : ಉಡುಪಿಯಲ್ಲಿ ಹಿಜಾಬ್ ವಿವಾದ ಇನ್ನು ತಣ್ಣಾಗಾಗುವ ಮೊದಲೇ ಇದೀಗ ಕುಂದಾಪುರದಲ್ಲಿ ಹಿಜಾಬ್ vs ಕೇಸರಿ ವಿವಾದ ಬುಗಿಲೆದ್ದಿದ್ದು. ವಿಧ್ಯಾರ್ಥಿನಿಯರ ಪೋಷಕರು ಹಿಜಬ್ ಗೆ ಪಟ್ಟು ಹಿಡಿದಿದ್ದು, ಕೆಲವು ವಿಧ್ಯಾರ್ಥಿಗಳು ಕೇಸರಿ ಶಾಲಿನೊಂದಿಗೆ ಕಾಲೇಜಿಗೆ...