ಕುಂದಾಪುರ ಮಾರ್ಚ್ 28: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸಾವನಪ್ಪಿದ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ರಾಜೀವ ಶೆಟ್ಟಿ (55) ಹಾಗೂ...
ಮಂಗಳೂರು ಮಾರ್ಚ್ 17: ಕಾಡು ಹಂದಿಯೊಂದು ಏಕಾಏಕಿ ಸ್ಕೂಟರ್ ಗೆ ಅಡ್ಡ ಬಂದ ಪರಿಣಾಮ ಸ್ಕೂಟರ್ ನಲ್ಲಿದ್ದ ವೃದ್ದೆಯೊಬ್ಬರು ರಸ್ತೆಗೆಸೆಯಲ್ಪಟ್ಟು ಸಾವನಪ್ಪಿದ ಘಟನೆ ಹರೇಕಳ ಗ್ರಾಮದ ಖಂಡಿಗ ಎಂಬಲ್ಲಿ ಕಳೆದ ಶನಿವಾರ ತಡರಾತ್ರಿ ಸಂಭವಿಸಿದೆ. ಮೃತರನ್ನು...
ಕಾಪು ಮಾರ್ಚ್ 12: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಮಂಗಳಪೇಟೆಯಲ್ಲಿ ನಡೆದಿದೆ. ಮೃತರನ್ನು ಕಾಪು ನಿವಾಸಿ ಪ್ರತೀಶ್ ಪ್ರಸಾದ್ (21) ಎಂದು ಗುರುತಿಸಲಾಗಿದೆ....
ಮೂಲ್ಕಿ ಫೆಬ್ರವರಿ 09: ಟೆಂಪೋ ರಿಕ್ಷಾವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರೆ ಮಮತಾ ಬಂಗೇರ (42) ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಿನ್ನಿಗೋಳಿ ಸಮೀಪ ರಾಜ್ಯ ಹೆದ್ದಾರಿಯ ಕಿಲ್ಪಾಡಿ...
ಮಂಗಳೂರು ಜನವರಿ 17: ಓವರ್ ಟೇಕ್ ಮಾಡಲು ಹೋಗಿ ಸ್ಕೂಟರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಂಗಳೂರಿನ ಬಂಗ್ರಕೂಳೂರಿನಲ್ಲಿ ಗುರುವಾರ ಸಂಜೆ ನಡೆದಿದೆ. ಸವಾರ ಸುರತ್ಕಲ್ ಕಡೆಯಿಂದ ಮಂಗಳೂರು...
ಬಂಟ್ವಾಳ ಜನವರಿ 16: ರಸ್ತೆ ಬದಿ ಸ್ಕೂಟರ್ ನಿಲ್ಲಿಸಿ ಮೊಬೈಲ್ ನಲ್ಲಿ ಮಾತನಾಡುತ್ತಿರುವ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಂಟ್ವಾಳ ತಾಲೂಕಿನ ಪೆರಮುಗೇರು...
ಮುಲ್ಕಿ ನವೆಂಬರ್ 17: ಎರಡು ಸ್ಕೂಟರ್ ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಿನ್ನಿಗೋಳಿ ಕಟೀಲು ಹೆದ್ದಾರಿಯ ಉಲ್ಲಂಜೆ ರಸ್ತೆ ಬಳಿ ನಡೆದಿದೆ. ಮೃತರನ್ನು ಪಲಿಮಾರು...
ಪುತ್ತೂರು ಅಕ್ಟೋಬರ್ 27: ಸ್ಕೂಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೇಪುಳು ಜಂಕ್ಷನ್ನಲ್ಲಿ ನಡೆದಿದ್ದು, ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಸ್ಕೂಟರ್ ಸವಾರ ಪುತ್ತೂರಿನ ಹಾರಾಡಿ ನಿವಾಸಿ...
ಉಳ್ಳಾಲ ಅಕ್ಟೋಬರ್ 16: ಸ್ಕೂಟರ್ ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಶಾರದಾ ನಗರ ಎಂಬಲ್ಲಿ ಬುಧವಾರ ನಡೆದಿದೆ....
ಉಳ್ಳಾಲ ಮೇ 16: ಎರಡು ಸ್ಕೂಟರ್ ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸಹ ಸವಾರ ಸಾವನಪ್ಪಿ ಸವಾರರು ಗಾಯಗೊಂಡ ಘಟನೆ ಕಲ್ಲಾಪು ಜಂಕ್ಷನ್ ನಲ್ಲಿ ನಡೆದಿದೆ. ಮೃತ ಸ್ಕೂಟರ್ ಸವಾರನನ್ನು ಉಳ್ಳಾಲ...