ಉಳ್ಳಾಲ ಮೇ 16: ಎರಡು ಸ್ಕೂಟರ್ ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸಹ ಸವಾರ ಸಾವನಪ್ಪಿ ಸವಾರರು ಗಾಯಗೊಂಡ ಘಟನೆ ಕಲ್ಲಾಪು ಜಂಕ್ಷನ್ ನಲ್ಲಿ ನಡೆದಿದೆ. ಮೃತ ಸ್ಕೂಟರ್ ಸವಾರನನ್ನು ಉಳ್ಳಾಲ...
ಉಡುಪಿ ಎಪ್ರಿಲ್ 01: ಎಲೆಕ್ಟ್ರಿಕ್ ಸ್ಕೂಟರ್ ಒಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರದ ಆಕಾಶವಾಣಿ ಜಂಕ್ಷನ್ ಬಳಿಯಲ್ಲಿ ಈ ಘಟನೆ ನಡೆದಿದ್ದು ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.ಘಟನೆಯಿಂದಾಗಿ ವಾಹನ...
ಇಂಡೋನೇಷ್ಯಾ ಮಾರ್ಚ್ 13: ವೇಗವಾಗಿ ಸ್ಕೂಟರ್ ಓಡಿಸಿಕೊಂಡ ಬಂದ ಇಬ್ಬರು ಯುವತಿಯರು ಗಾಡಿ ಬ್ಯಾಲೆನ್ಸ್ ತಪ್ಪಿ ಸೀದಾ ಮನೆಯೊಂದರ ಛಾವಣೆ ಮೇಲೆ ಬಿದ್ದ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ. ರಸ್ತೆ ಮೇಲೆ ವೇಗವಾಗಿ ಹೋಗ್ತಿದ್ದ ವೇಳೆ ಸ್ಕೂಟರ್ನ...
ಪಡುಬಿದ್ರಿ ಫೆಬ್ರವರಿ 14 : ರಸ್ತೆ ಬದಿಯಲ್ಲಿ ಸ್ಕೂಟರ್ ನಿಲ್ಲಿಸಿ ಅದರ ಮೇಲೆ ಮಲಗಿದ್ದ ವ್ಯಕ್ತಿಯನ್ನು ಕಳ್ಳರು ನಿಧಾನವಾಗಿ ಕೆಳಗೆ ಇಳಿಸಿ ರಸ್ತೆ ಬದಿಯಲ್ಲಿ ಮಲಗಿಸಿ ಸ್ಕೂಟರ್ ನ್ನು ಕಳವು ಮಾಡಿದ ಘಟ ಭಾನುವಾರ ತಡರಾತ್ರಿ...
ಕಾಪು ಡಿಸೆಂಬರ್ 13 : ಯುವಕನೊಬ್ಬ ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರ ಸೇತುವೆಯಲ್ಲಿ ಸ್ಕೂಟರ್ ಚಪ್ಪಲಿ ಬಿಟ್ಟು ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದ ಯುವಕ ಉಡುಪಿಯ ಖಾಸಗಿ ಇಲೆಕ್ಟ್ರಾನಿಕ್ ಸಂಸ್ಥೆಯೊಂದರ ಉದ್ಯೋಗಿಯೆಂದು ತಿಳಿದುಬಂದಿದೆ. ಈತ...
ಬೆಂಗಳೂರು ಡಿಸೆಂಬರ್ 12 : ಟ್ರಾಫಿಕ್ ರೂಲ್ಸ್ ಗಳನ್ನು ಬ್ರೇಕ್ ಮಾಡಿದ್ದಕ್ಕೆ ಯಾವುದೇ ವಾಹನದ ಮೇಲೆ ಹೆಚ್ಚು ಅಂದರೆ 20 ರಿಂದ 30 ಸಾವಿರ ಫೈನ್ ಇರಬಹುದು ಆದರೆ ಇಲ್ಲೊಂದು ದ್ವಿಚಕ್ರ ವಾಹನ ಮೇಲೆ ಬರೋಬ್ಬರಿ...
ಮಂಗಳೂರು ಸೆಪ್ಟೆಂಬರ್ 25: ಸ್ಕೂಟರ್ ನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ ( 52) ಗುರುತಿಸಲಾಗಿದೆ. ರಾಷ್ಟ್ರೀಯ...
ಉಡುಪಿ ಜುಲೈ 22 : ಸ್ಕೂಟರ್ ಹಾಗೂ ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಸಮೀಪದ ಹಿರಿಯಡ್ಕದಲ್ಲಿ ನಡೆದಿದೆ. ಮೃತ ಸ್ಕೂಟರ್...
ಮಂಗಳೂರು ಜುಲೈ 18: ಸ್ಕೂಟರ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ನಗರ ಹೊರವಲಯದ ಪಣಂಬೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ತೋಕೂರು ನಿವಾಸಿ ಟೈಟಸ್ ಫೆರಾವೊ...
ಬೆಳ್ತಂಗಡಿ, ಜುಲೈ 9: ಪಿಕಪ್ ವಾಹನವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಬಂದಾರು-ಕುಪ್ಪೆಟ್ಟಿ ರಸ್ತೆ ಬನಾರಿ ಎಂಬಲ್ಲಿ ಇಂದು ಅಪರಾಹ್ನ ನಡೆದಿದೆ. ಮೃತರನ್ನು ಶುಂಠಿಪಲಿಕೆ...