ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯು ಕೇಂದ್ರ ಕಚೇರಿಯ ಕಟ್ಟಡದ ಮುಖ್ಯದ್ವಾರದ ಬಳಿಯ ನಾಮ ಫಲಕದಲ್ಲಿ ‘ಮಂಗಳೂರು ಮಹಾನಗರ ಪಾಲಿಕೆ’ ಎಂಬ ತುಳು ಲಿಪಿಯ ಸಾಲನ್ನು ಸೇರಿಸಿದೆ. ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಅವರು ಈ ನಾಮಫಲಕವನ್ನು...