ಮಂಗಳೂರು ಅಗಸ್ಟ್ 08: ಬೀದಿ ಬದಿ ವ್ಯಾಪಾರಿಗಳ ಹೋರಾಟದ ವೇಳೆ ಎಸ್ ಡಿಟಿಯು ಸಂಘಟನೆ ವಿರುದ್ದ ಬಿ ಕೆ ಇಮ್ತಿಯಾಜ್ ಸಾರ್ವಜನಿಕವಾಗಿ ತೇಜೋವದೆ ಮಾಡಿರುವುದು ಖಂಡನೀಯ ಎಂದು SDTU ರಾಜ್ಯ ಕಾರ್ಯದರ್ಶಿ ಖಾದರ್ ಫರಂಗಿಪೇಟೆ ತಿಳಿಸಿದ್ದಾರೆ....
ಮಂಗಳೂರು ಜುಲೈ 25 : ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ತಡೆಗೋಡೆಗಳು ಕುಸಿದು ಬಿದ್ದು ಜೀವಹಾನಿಗಳು ಸಂಭವಿಸುತ್ತಿದೆ ಆದರೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಂಪೂರ್ಣ ವಿಫಲವಾಗಿದೆ.ಅದರ ಮುಂದುವರಿದ ಭಾಗವಾಗಿ ನಿನ್ನೆ ತಡರಾತ್ರಿ...
ಮಂಗಳೂರು : ಮಂಗಳೂರು ನಗರದ ಪಾಂಡೇಶ್ವರ ರೊಸಾರಿಯೋ ಚರ್ಚ್ ಬಳಿ ಆಟೋ ತೊಳೆಯುತ್ತಿದ್ದ ರಾಜು ಎಂಬವರ ಮೇಲೆ ವಿದ್ಯುತ್ ತಂತಿ ಬಿದ್ದು ನರಳಾಡುತ್ತಿದ್ದನ್ನು ಗಮನಿಸಿ ತಕ್ಷಣ ರಕ್ಷಣೆಗೆ ಧಾವಿಸಿದ ಇನ್ನೊಬ್ಬ ಆಟೋ ಚಾಲಕ ದೇವರಾಜುರವರ ಮರಣಕ್ಕೆ...
ಮಂಗಳೂರು ಜೂನ್ 25: ಬೊಳಿಯಾರ್ ಘಟನೆ ಬಳಿಕ ಪೊಲೀಸರು ಅಮಾಯಕ ಮುಸ್ಲಿಂರನ್ನು ಅರೆಸ್ಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಎಸ್ ಡಿಪಿಐ ಕಾರ್ಯಕರ್ತರು ಕೊಣಾಜೆ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್...
ಮಂಗಳೂರು ಜೂನ್ 24: ಬೋಳಿಯಾರು ಪ್ರಕರಣದಲ್ಲಿ ಕೇವಲ ಮುಸ್ಲಿಂ ಸಮುದಾಯವನ್ನೇ ಗುರಿಯಾಗಿಸಿ ತಡರಾತ್ರಿ ವೇಳೆ ಮನೆಗಳಿಗೆ ನುಗ್ಗಿ ಅಮಾಯಕರ ಬಂಧನ ನಡೆಸುತ್ತಿದ್ದಾರೆ. ಈವರೆಗೆ 15 ಮುಸ್ಲಿಮರನ್ನು ಬಂಧಿಸಿದರೂ ಒಬ್ಬ ಸಂಘಪರಿವಾರದ ನಾಯಕನನ್ನು ಬಂಧಿಸಿಲ್ಲ ಎಂದು ಎಸ್...
ಮಂಗಳೂರು ಮೇ 25: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಳೆದ 6 ವರ್ಷಗಳಿಂದ ಗೂಂಡಾ ವರ್ತನೆ ಪದೇ ಪದೇ ಪುನರಾವರ್ತನೆಯಾಗುತ್ತಿದೆ. ಒಬ್ಬ ಶಾಸಕ ಯಾವ ರೀತಿ ಇರಬಾರದು ಎನ್ನುವುದಕ್ಕೆ ಹರೀಶ್ ಪೂಂಜ ಉದಾಹರಣೆಯಾಗಿದೆ ಎಂದು ಎಸ್...
ಪುತ್ತೂರು ಎಪ್ರಿಲ್ 23: ಕಾಂಗ್ರೇಸ್ ಜೊತೆ ಎಸ್.ಡಿ.ಪಿ.ಐ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ಆರೋಪವನ್ನು ಕಾಂಗ್ರೇಸ್ ಹಿರಿಯ ಮುಖಂಡ ರಮಾನಾಥ ರೈ ತಳ್ಳಿಹಾಕಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ಎಸ್ ಡಿಪಿಐ ಈ ಬಾರಿ ಅವರು ಚುನಾವಣೆಯಲ್ಲಿ ಸ್ಪರ್ಧೆ...
ಪುತ್ತೂರು ಎಪ್ರಿಲ್ 23: ಎಸ್.ಡಿ.ಪಿ.ಐ ಪಕ್ಷ ಲೆಕ್ಕಕ್ಕಿಲ್ಲದ ಪಕ್ಷವಾಗಿದ್ದು, ಅವರ ಬೆಂಬಲ ಕಾಂಗ್ರೇಸ್ ಗೆ ಅಗತ್ಯವಿಲ್ಲ ಎಂದು ಕಾಂಗ್ರೇಸ್ ಮುಖಂಡ ಹೆಚ್. ಮಹಮ್ಮದ್ ಆಲಿ ಹೇಳಿಕೆ ನೀಡಿದ್ದಾರೆ. ಪುತ್ತೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೇಸ್ ಮುಖಂಡ ಕೇರಳದಲ್ಲಿ...
ಮಂಗಳೂರು: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಮಿತಿಯ ಸಭೆಯು ಇಂದು ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರ ಅದ್ಯಕ್ಷತೆಯಲ್ಲಿ ಬಿ ಸಿ ರೋಡ್ ಪಕ್ಷದ ಕಚೇರಿಯಲ್ಲಿ ಜರಗಿತು. SDPI...
ಪುತ್ತೂರು : ಭಾರಿ ನಿರೀಕ್ಷೆಯ ಲೋಕಸಭಾ ಚುನಾವಣೆ ದಕ್ಷಿಣ ಕನ್ನಡದಲ್ಲಿ ದಿನದಿಂದ ರಂಗು ಪಡೆಯುತ್ತಿದೆ. ಕೇಸರಿ ಪಡೆ ವಿರುದ್ಧ ಉಳಿದ ಪಕ್ಷಗಳು ಒಟ್ಟಾಗಿದ್ದು ಹಿಂದುತ್ವ ಪ್ರತಿಪಾದಕ ಪಕ್ಷ ಬಿಜೆಪಿ ವಿರುದ್ಧ ತೊಡೆ ತಟ್ಟಿ ನಿಂತಿದ್ದು ಕಮಲ...