ಮಂಗಳೂರು ಸೆಪ್ಟೆಂಬರ್ 30: ಮಳೆಯ ಅಬ್ಬರದ ನಡುವೆ ಇದೀಗ ಉಳ್ಳಾಲದಲ್ಲಿ ಕಡಲ್ಕೊರೆತದ ಪ್ರಾರಂಭವಾಗಿದೆ. ಮಂಗಳೂರು ಹೊರವಲಯದ ಉಳ್ಳಾಲ ಉಚ್ಚಿಲ-ಬಟ್ಟಪ್ಪಾಡಿಯಲ್ಲಿ ಕಳೆದ ಒಂದು ವಾರದಿಂದೀಚೆಗೆ ಮತ್ತೆ ಭಾರೀ ಕಡಲ್ಕೊರೆತ ಉಂಟಾಗಿದೆ. ಕಡಲ್ಕೊರತದಿಂದಾಗಿ ಈ ಭಾಗದ ಕೆಲವು ಮನೆಗಳು...
ಉಡುಪಿ ಅಗಸ್ಟ್ 7: ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅರಬ್ಬಿ ಸಮುದ್ರ ಪ್ರಕ್ಷ್ಯುಬ್ದವಾಗಿದೆ. ಸಮುದ್ರದ ಅಲೆಗಳು ದಡಕ್ಕೆ ಅಪ್ಪಳಿಸಿ ಜನವಸತಿ ಪ್ರದೇಶಗಳತ್ತ ನುಗ್ಗುತ್ತಿದೆ. ಹೀಗಾಗಿ ಉಡುಪಿ ಜಿಲ್ಲೆಯಲ್ಲಿ ಕಡಲ್ಕೊರೆತ ಹೆಚ್ಚಾಗುತ್ತಿದೆ....
ಮಂಗಳೂರು, ಜು.21: ಉಳ್ಳಾಲ ಮತ್ತು ಸೋಮೇಶ್ವರ, ಉಚ್ಚಿಲ ಪ್ರದೇಶಗಳ ಕಡಲ್ಕೊರೆತದ ಬಗ್ಗೆ ಕಾಳಜಿ ತೋರುವ ಜನಪ್ರತಿನಿಧಿಗಳು ಉಳ್ಳಾಲ ಮತ್ತು ಸೋಮೇಶ್ವರ ನಡುವಿನ ಸೀಗ್ರೌಂಡ್ ಪ್ರದೇಶದ ಕುರಿತು ಅಸಡ್ಡೆ ತೋರಿರುವ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಹಲವು...
ಮಂಗಳೂರು, ಜೂ 23 : ಇತಿಹಾಸ ಪ್ರಸಿದ್ಧ ಸೋಮೇಶ್ವರದ ಸೋಮನಾಥ ದೇವಸ್ಥಾನದ ಪರಿವಾರ ಕ್ಷೇತ್ರಪಾಲಕ ದೈವ ಬಬ್ಬರ್ಯನ ಕಟ್ಟೆ ಕಡಲ್ಕೊರೆತಕ್ಕೆ ಈಡಾಗಿದ್ದು ಭಾಗಶಃ ಕೊಚ್ಚಿ ಹೋಗಿದೆ. ಸಮುದ್ರದ ಅಲೆಗಳು ಅಬ್ಬರಿಸುತ್ತಾ ದೇವಸ್ಥಾನದ ಹಿಂಭಾಗಕ್ಕೆ ಬಂದು ಅಪ್ಪಳಿಸುತ್ತಿದೆ. ಸೋಮೇಶ್ವರ...
ಉಸ್ತುವಾರಿ ಸಚಿವರ ಕ್ಷೇತ್ರದಲ್ಲೇ ಕಡಲ್ಕೊರೆತದ ಕಲ್ಲು ರೆಸಾರ್ಟ್ಗಳಿಗೆ ಅಡಿಗಲ್ಲು ಕರಾವಳಿ ಭಾಗದಲ್ಲಿ ಮಳೆಗಾಲ ಸಂದರ್ಭದಲ್ಲಿ ಪ್ರತಿ ಬಾರಿಯೂ ಕಡಲು ಕೊರೆತ ಸಂಭವಿಸೋದು ಇತ್ತೀಚಿನ ವರ್ಷಗಳಲ್ಲಿ ಸಾಮಾನ್ಯವಾಗಿದೆ. ಅದರಲ್ಲೂ ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ, ಸೋಮೇಶ್ವರ ಹಾಗೂ ಉಚ್ಚಿಲ ಭಾಗದಲ್ಲಿ...
ಸೋಮೇಶ್ವರ ಕಡಲ ಕಿನಾರೆಯನ್ನು ಡೇಂಜರ್ ಝೋನ್ ಎಂದು ಘೋಷಿಸಿದ ಜಿಲ್ಲಾಡಳಿತ ಮಂಗಳೂರು ಜುಲೈ 14 : ಕರಾವಳಿಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತೆ ಕಡಲಕೊರೆತ ಸಮಸ್ಯೆಯನ್ನು ತಂದೊಡ್ಡಿದೆ. ಮಂಗಳೂರು ಸುತ್ತಮತ್ತ ದ ಕಡಲ ತಡಿಯ ಪ್ರದೇಶಗಳಲ್ಲಿ...