ಉಡುಪಿ, ಫೆಬ್ರವರಿ 14: ಉಡುಪಿ ಜಿಲ್ಲೆಯ ಕರಾವಳಿ ಪ್ರದೇಶದಲ್ಲಿ ಗರಿಷ್ಠ ಭದ್ರತೆ ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ಸಮುದ್ರದಲ್ಲಿ ಸಂಭವಿಸುವ ಸಾವುಗಳನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ, ಕರಾವಳಿ ಕಾವಲು ಪೊಲೀಸ್, ಮೀನುಗಾರಿಕಾ ಇಲಾಖೆ, ಮೀನುಗಾರರು...
ಉಳ್ಳಾಲ, ಫೆಬ್ರವರಿ 03: ಸಮುದ್ರ ತೀರದಿಂದ ಸುಮಾರು 12.5 ನಾಟಿಕಲ್ ದೂರದಲ್ಲಿ ಟ್ರಾಲ್ಬೋಟ್ವೊಂದು ಅವಘಡಕ್ಕೀಡಾಗಿದ್ದು, ಭಾರೀ ನಷ್ಟ ಸಂಭವಿಸಿರುವ ಘಟನೆ ಉಳ್ಳಾಲದಲ್ಲಿ ನಡೆದಿದ್ದು, ಬೋಟಿನಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ....
ಮಂಗಳೂರು, ಜನವರಿ 02: ಪೊಲೀಸರು ಬಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ರಾತ್ರಿ ನಗರದ ತಣ್ಣೀರುಬಾವಿ ಬೀಚ್ ಸಮೀಪದಲ್ಲಿ ನಡೆದಿದೆ. ನಗರದ ತಣ್ಣೀರುಬಾವಿ...
ಮಂಗಳೂರು ಜನವರಿ 1 : ಸುರತ್ಕಲ್ ಸಮೀಪದಲ್ಲಿ ಲೈಟ್ ಹೌಸ್ ಕಡಲ ಕಿನಾರೆಯ ಬಳಿ ಈಜಲು ಸಮುದ್ರಕ್ಕಿಳಿದ ಡಿಪ್ಲೋಮಾ ವಿಧ್ಯಾರ್ಥಿ ನೀರು ಪಾಲಾಗಿದ್ದಾರೆ. ಸಮುದ್ರ ಪಾಲಾಗಿರುವ ವಿದ್ಯಾರ್ಥಿಯನ್ನು ಸತ್ಯಂ (18 ವರ್ಷ) ಎಂದು ಗುರುತಿಸಲಾಗಿದೆ. ಕಾನದ...
ಕೇರಳ ಅಕ್ಟೋಬರ್ 31: ಕೇರಳದ ಕೋಝಿಕ್ಕೋಡ್ನ ನೈನಂವಾಲಪ್ಪು ಸಮುದ್ರ ತೀರದಲ್ಲಿ ಒಂದು ವಿಭಿನ್ನ ವಿಧ್ಯಮಾನ ನಡೆದಿದ್ದು, ಸಮುದ್ರದ ನೀರು ಇಳಿಮುಖವಾಗಿದ್ದಲ್ಲದೇ ಸಮುದ್ರದಲ್ಲಿ ಯಾವುದೇ ಅಲೆಗಳಿಲ್ಲದೆ ಶಾಂತವಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಕೋಝಿಕ್ಕೋಡ್ನ ನೈನಂವಾಲಪ್ಪು ಬಳಿಯ ಕೋಠಿ...
ಮಂಗಳೂರು, ಅಕ್ಟೋಬರ್ 12: ಸುರತ್ಕಲ್ನ ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಮೀನುಗಾರರೊಬ್ಬರು ಹಾಕಿದ ಕೈರಂಪಣಿ ಬಲೆಗೆ ರಾಶಿ ರಾಶಿ ಮೀನುಗಳು ಬಿದ್ದಿವೆ. ಜೀವನ್ ಪಿರೇರಾ ಎಂಬ ಮೀನುಗಾರ ಹಾಕಿರುವ ಬಲೆಗೆ ಬಂಗುಡೆ, ಕೊಡ್ಡಾಯಿ, ಕಲ್ಲೂರು ಮತ್ಸ್ಯಗಳ ಸಮೂಹವೇ...
ಉಡುಪಿ ಅಕ್ಟೋಬರ್ 05: ದಸರಾ ರಜೆಗೆ ಸಮುದ್ರದಲ್ಲಿ ಆಟವಾಡಲು ಹೋಗಿದ್ದ ಓರ್ವ ಸಾವನಪ್ಪಿರುವ ಮತ್ತೊರ್ವ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿರುವ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಮಂಗಳವಾರ ಮಲ್ಪೆ ಬೀಚ್ನಲ್ಲಿ ಮುಳುಗುತ್ತಿದ್ದ ಒಟ್ಟು ಆರು...
ಮಲ್ಪೆ ಸೆಪ್ಟೆಂಬರ್ 26: ನಿನ್ನೆ ಹೂಡೆ ಸಮುದ್ರ ತೀರದಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಮಣಿಪಾಲ ವಿಧ್ಯಾರ್ಥಿಯ ಮೃತದೇಹ ಪತ್ತೆಯಾಗಿದ್ದು, ಈ ಘಟನೆಯಲ್ಲಿ ಓಟ್ಟು ಮೂವರು ವಿಧ್ಯಾರ್ಥಿಗಳು ಜೀವ ಕಳೆದುಕೊಂಡಿದ್ದಾರೆ. ಪತ್ತೆಯಾದ ಮೃತದೇಹ ಹೈದರಾಬಾದ್ ಮೂಲದ...
ಮುಂಬೈ, ಆಗಸ್ಟ್ 18 : ಮುಂಬೈನ ರಾಯಗಢದಲ್ಲಿ ಎರಡು ಅನುಮಾನಾಸ್ಪದ ದೋಣಿಗಳು ಪತ್ತೆಯಾಗಿದ್ದು, ದೋಣಿಗಳಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಮೀನುಗಾರರೊಬ್ಬರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ನಂತರ ಪೊಲೀಸರು ಸ್ಥಳಕ್ಕೆ ತಲುಪಿ...
ಮಂಗಳೂರು, ಆಗಸ್ಟ್ 07: ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ಹೋಗಿದ್ದ ಬೋಟ್ ಮುಳುಗಡೆಗೊಂಡ ಘಟನೆ ಇಂದು ನಡೆದಿದೆ. ಮಂಗಳೂರಿನಿಂದ ಆಳಸಮುದ್ರದಲ್ಲಿ ಮೀನುಗಾರಿಕೆಗೆ 11 ಜನ ಮೀನುಗಾರನ್ನು ಹೊತ್ತೊಯ್ದ ಜೈ ಶ್ರೀರಾಮ ಎನ್ನುವ ಬೋಟ್ ಸಮುದ್ರದ ಮಧ್ಯೆ ಮುಳುಗಡೆಯಾಗಿದೆ....