ಮಂಗಳೂರು: ಎಳನೀರು ಸೇವಿಸಿ ಇದುವರೆಗೆ 137 ಮಂದಿ ಅಸ್ವಸ್ಥರಾಗಿರುವ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಮಂಗಳೂರು ಅಡ್ಯಾರ್ನಲ್ಲಿರುವ ಬೊಂಡ ಫ್ಯಾಕ್ಟರಿ ಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಜೊತೆಗೆ ಎಳನೀರು ಮತ್ತು ಇತರ ಆಹಾರೋತ್ಪನ್ನಗಳನ್ನು ಮಾರಾಟ ಮಾಡದಂತೆ ನೋಟಿಸ್...
ಮಂಗಳೂರು ಜನವರಿ 30: ಬೆಳ್ತಂಗಡಿಯ ವೇಣೂರಿನಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ನಡೆದ ಸ್ಪೋಟ ಪ್ರಕರಣದ ಬಳಿಕ ಎಚ್ಚೆತ್ತ ದಕ್ಷಿಣಕನ್ನಡ ಜಿಲ್ಲಾಡಳಿತ ಜಿಲ್ಲೆಯಲ್ಲಿ ಇರುವ ಎಲ್ಲಾ ಪಟಾಕಿ ತಯಾರಿಕಾ ಘಟಕಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆದೇಶಿಸಿದೆ. ದಕ್ಷಿಣ ಕನ್ನಡ...
ಉಡುಪಿ, ಮೇ 21: ಕೋವಿಡ್ ಸೋಂಕಿತರ ಮನೆಗಳು ಇನ್ನುಮುಂದೆ ಸೀಲ್ ಡೌನ್. ಹೋಂ ಐಸೋಲೇಷನ್ ಇರುವ ಮನೆಗಳಿಗೆ ಪಟ್ಟಿ ಅಳವಡಿಕೆ ಮಾಡಲಾಗಿದೆ. ಪಾಸಿಟಿವ್ ಬಂದವರನ್ನು ಸುಲಭವಾಗಿ ಗುರುತಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಸೋಂಕಿತರೆಲ್ಲರ ಚಲನವನಗಳ...
ಪುತ್ತೂರು ಜೂನ್ 25: ಪುತ್ತೂರಿನ ಬನ್ನೂರಿನ ಚೆಲುವಮ್ಮನ ಕಟ್ಟೆ ಬಳಿ ವ್ಯಕ್ತಿಯೋರ್ವರಿಗೆ ಕೊರೊನಾ ಪಾಸಿಟೀವ್ ಪತ್ತೆಯಾದ ಬಳಿಕ ಆ ವ್ಯಕ್ತಿಯ ಮನೆಯನ್ನು ಆರೋಗ್ಯ ಇಲಾಖೆಯಿಂದ ಸೀಲ್ ಡೌನ್ ಮಾಡಲಾಗಿದೆ. ಆದರೆ ಕೇವಲ ಮನೆಯ ಸುತ್ತ ಬ್ಯಾರಿಕೇಡ್...
ಪುತ್ತೂರು ಜೂನ್ 20: ಪುತ್ತೂರು ನಗರ ಸಭಾ ಸದಸ್ಯೆಯ ಮನೆಯಲ್ಲೇ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಸದಸ್ಯೆಯ ಮಾವ ವಾರದ ಹಿಂದೆ ಜ್ವರದ ಕಾರಣಕ್ಕಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಔಷಧಿಗಾಗಿ ತೆರಳಿದ್ದರು. ಈ ಸಂದರ್ಭದಲ್ಲಿ ಅವರ...
ಎರಡು ಮನೆಗಳು ಸೀಲ್ ಡೌನ್ ಉಡುಪಿ ಜೂನ್ 5: ಉಡುಪಿ ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ಸೊಂಕು ತಗುಲಿದ ಬೆನ್ನಲ್ಲೆ ಈಗ ಗೃಹ ರಕ್ಷಕದಳದ ಸಿಬ್ಬಂದಿಗೆ ಕೊರೊನಾ ಸೊಂಕು ದೃಢಪಟ್ಟಿದ್ದು, ಆತಂಕಕ್ಕೆ ಕಾರಣವಾಗಿದೆ. ಉಡುಪಿ ಜಿಲ್ಲೆಯ ಕೋಟದ...
ಕೋಟದಲ್ಲಿ ಮತ್ತೊಂದು ಕೊರೊನಾ ಪ್ರಕರಣ ,ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಗೆ ಸೋಂಕು ಉಡುಪಿ ಜೂ.1: ಕುಂದಾಪುರ ತಾಲೂಕಿನ ಕೋಟತಟ್ಟು ಪ್ರದೇಶದಲ್ಲಿ ವಾಸವಿದ್ದ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ....
ಕೊರೊನಾ ಸೊಂಕಿತ ವ್ಯಕ್ತಿಯೊಂದಿಗೆ ಸಾಸ್ತಾನ ಟೋಲ್ ಸಿಬ್ಬಂದಿ ಮಾತು– 6 ಮಂದಿ ಕ್ವಾರಂಟೈನ್ ಉಡುಪಿ ಎಪ್ರಿಲ್ 28: ಲಾಕ್ ಡೌನ್ ನಡುವೆ ಅಕ್ರಮವಾಗಿ ಊರಿಗೆ ಬಂದ ವ್ಯಕ್ತಿಯಿಂದಾಗಿ ಈಗ ಕರಾವಳಿ ಜಿಲ್ಲೆಗಳಲ್ಲಿ ತಲೆನೋವು ಪ್ರಾರಂಭವಾಗಿದೆ. ಮುಂಬೈನಿಂದ...
ದಕ್ಷಿಣಕನ್ನಡ ಜಿಲ್ಲೆಯ ಮೂರು ಪ್ರದೇಶಗಳ ಸೀಲ್ ಡೌನ್ ತೆರವು ಮಂಗಳೂರು, ಎಪ್ರಿಲ್ 28: ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿ ಸೀಲ್ ಡೌನ್ ಆಗಿದ್ದ ದಕ್ಷಿಣಕನ್ನಡ ಮೂರು ಪ್ರದೇಶಗಳಲ್ಲಿ ಹೊಸ ಕೊರೊನಾ ವೈರಸ್ ಪ್ರಕರಣ ಪತ್ತೆಯಾಗದ ಕಾರಣ...
ನಾಗಮಂಗಲದ ವ್ಯಕ್ತಿಗೆ ಕೊರೊನಾ ಸೊಂಕು ತೆಕ್ಕಟ್ಟೆಯ ಪೆಟ್ರೋಲ್ ಪಂಪ್ ಸೀಲ್ ಉಡುಪಿ ಎಪ್ರಿಲ್ 28: ಮುಂಬಯಿಯಿಂದ ಸರಕು ಸಾಗಾಟ ವಾಹನದಲ್ಲಿ ಬಂದಿದ್ದ ಮಂಡ್ಯ ಮೂಲದ ವ್ಯಕ್ತಿಗೆ ಈಗ ಕೋವಿಡ್ 19 ಸೋಂಕು ಇರುವುದು ಪತ್ತೆಯಾಗಿದೆ. ಆತನ...