ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುಗಮ ಮತ್ತು ಶಾಂತಿಯುತವಾಗಿ ನಡೆಯಬೇಕಿರುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೆಪ್ಟೆಂಬರ್ 26 ರಿಂದ...
ಉಡುಪಿ, ಮೇ 22 : ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ 15-ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನದ ಮತ ಎಣಿಕೆ ಕಾರ್ಯವು ಜೂನ್ 4 ರಂದು ನಗರದ ಬ್ರಹ್ಮಗಿರಿಯ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯಲ್ಲಿ ನಡೆಯಲಿದೆ. ಮತ...
ಮಂಗಳೂರು.ಏಪ್ರಿಲ್ 19:- ಭಾರತೀಯ ಸಾರ್ವತ್ರಿಕ ಲೋಕಸಭಾ ಚುನಾವಣಾ ಹಿನ್ನಲೆ 17- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಜಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಏಪ್ರಿಲ್ 24 ಬುಧವಾರ...
ಮಂಗಳೂರು ಮೇ 10: ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿಗೆ ಕಲ್ಲೆಸೆತ ಪ್ರಕರಣದಲ್ಲಿ ಪೊಲೀಸರು ಮೇಲೆ ಕಲ್ಲು ತೂರಾಟ ನೆೆಡೆದಿದ್ದು, ಇದೀಗ ಪೊಲೀಸ್ ಕಮಿಷನರ್ ಕುಲದೀಪ್ ಜೈನ್, ಕಾವೂರು ಠಾಣೆ ವ್ಯಾಪ್ತಿಯಲ್ಲಿ 144 ಸೆಕ್ಷನ್...
ಉಡುಪಿ, ಮಾರ್ಚ್ 06 : ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 9 ರಿಂದ 29 ರ ವರೆಗೆ ಜಿಲ್ಲೆಯ ಒಟ್ಟು 28 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನಲೆ ಪರೀಕ್ಷೆಗಳು ಸುಸೂತ್ರವಾಗಿ...
ಮಂಗಳೂರು ಡಿ 27 : ಸುರತ್ಕಲ್ನಲ್ಲಿ ನಡೆದ ದಿನಸಿ ವ್ಯಾಪಾರಿ ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಡಿಸೆಂಬರ್ 29ರವರೆಗೆ ವಿಸ್ತರಿಸಿ ಮಂಗಳೂರು ನಗರ ಪೊಲೀಸರು ಆದೇಶಿಸಿದ್ದಾರೆ. ಸುರತ್ಕಲ್, ಕಾವೂರು,...
ಮಂಗಳೂರು, ಡಿಸೆಂಬರ್ 25: ನಿನ್ನೆ ಸುರತ್ಕಲ್ ನಲ್ಲಿ ನಡೆದ ಅಂಗಡಿ ಮಾಲೀಕನ ಹತ್ಯೆ ಪ್ರಕರಣದ ಬಳಿಕ ಮುಂಜಾಗೃತಾ ಕ್ರಮವಾಗಿ ಸುರತ್ಕಲ್, ಕಾವೂರು, ಪಣಂಬೂರು, ಬಜ್ಪೆ ಠಾಣೆ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಶಶಿಕುಮಾರ್...
ಮಂಗಳೂರು ಅಕ್ಟೋಬರ್ 28: ಸುರತ್ಕಲ್ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ಪ್ರಾರಂಭವಾಗುವ ಸಾಧ್ಯತೆ ಹಿನ್ನಲೆ ಇದೀಗ ಸುರತ್ಕಲ್ ಟೋಲ್ ಗೇಟ್ ನ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ...
ಶಿವಮೊಗ್ಗ, ಆಗಸ್ಟ್ 16 : ಶಿವಮೊಗ್ಗ ನಗರದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಡೆದಿದೆ. ಪ್ರೇಮ್ ಸಿಂಗ್ ಚಾಕು ಇರಿತ ಪ್ರಕರಣದ ಪ್ರಮುಖ...
ಸುಳ್ಯ ಅಗಸ್ಟ್ 10: ಯುವಕನೊಬ್ಬ ಹಾಡು ಹಗಲೇ ತಲ್ವಾರ್ ಹಿಡಿದು ರಸ್ತೆ ಓಡಾಡಿ ಸ್ಥಳೀಯರಲ್ಲಿ ಕೆಲಕಾಲ ಆತಂಕ ಸೃಷ್ಠಿಸಿರುವ ಘಟನೆ ಕನಕಮಜಲು ಗ್ರಾಮದ ಸುಣ್ಣಮೂಲೆ ಎಂಬಲ್ಲಿ ನಡೆದಿದೆ. ಯುವಕನನ್ನು ನಿವಾಸಿ ಸಂದೀಪ ಎಂದು ಗುರುತಿಸಲಾಗಿದ್ದು, ಸಾಮಾಜಿಕ...