ಮುಂಬೈ, ಮಾರ್ಚ್ 11: ಇತ್ತೀಚೆಗೆ ಎಲ್ಲಾ ಕ್ಷೇತ್ರಗಳಲ್ಲಿ ವಿಚ್ಛೇದನ ಅನ್ನೋದು ಸರ್ವೇ ಸಮಾನ್ಯ ಆಗಿದೆ. ಈ ಬಗ್ಗೆ ಹೆಚ್ಚು ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ. ಈಗ ಹಿಂದಿ ಕಿರುತೆರೆ ನಟಿ ಅದಿತಿ ಶರ್ಮಾ ಅವರು ವಿಚ್ಛೇದನ ಪಡೆಯುತ್ತಿದ್ದಾರೆ. ಇವರ...
ಬೆಂಗಳೂರು ಸೆಪ್ಟೆಂಬರ್ 11: ಕನ್ನಡತಿ ಧಾರವಾಹಿ ಮೂಲಕ ಖ್ಯಾತಿ ಪಡೆದಿದ್ದ, ಕಿರುತೆರೆ ನಟ ಕಿರಣ್ ರಾಜ್ ಅವರಿದ್ದ ಕಾರು ಅಪಘಾತಕ್ಕೀಡಾಗಿದ್ದು, ಕಿರಣ್ ರಾಜ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ಕಿರಣ್...
ಮಂಗಳೂರು, ಜುಲೈ 16: ಗುಡ್ಡದಭೂತ ಧಾರವಾಹಿ ನಿರ್ದೇಶಕ ಹಿರಿಯ ರಂಗಕರ್ಮಿ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಚಲನ ಚಿತ್ರ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ (93) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಮೂಲತಃ...
ಮಂಗಳೂರು, ಮೇ 12: ದಾರವಾಹಿಯೊಂದರಲ್ಲಿ ನಟಿ ಹೆಲ್ಮೆಟ್ ಧರಿಸದೇ ಸ್ಕೂಟರ್ ಚಲಾಯಿಸಿದ್ದಕ್ಕೆ ಮಂಗಳೂರಿನ ವಿಕ್ಷಕರೊಬ್ಬರು ಸಂಚಾರಿ ಪೊಲೀಸರಿಗೆ ಕಂಪ್ಲೆಟ್ ಕೊಟ್ಟ ಘಟನೆ ನಡೆದಿದ್ದು, ಇದೀಗ ಹೆಲ್ಮೆಟ್ ಇಲ್ಲದೆ ಸಂಚರಿಸಿದ ನಟಿಯೊಬ್ಬರಿಗೆ ವೀಕ್ಷಕರ ದೂರನ್ನು ಅನುಸರಿಸಿ ಪೊಲೀಸರು...
ಮಂಗಳೂರು, ಫೆಬ್ರವರಿ 10: ರಿಷಭ್ ಶೆಟ್ಟಿ ನಿರ್ದೇಶನ ಕಾಂತಾರ ಬಳಿಕ ಕರಾವಳಿಯ ದೈವರಾಧನೆ ಮನರಂಜನೆ ಸರಕಾಗಿ ಪರಿಣಮಿಸಿದೆ. ಕಾಂತಾರ ಬಳಿಕ ಪ್ರತಿಯೊಂದು ಕಾರ್ಯಕ್ರಮ ದೈವಾರಾಧನೆಗೆ ಸಂಬಂಧಿಸಿದಂತೆ ಒಂದಲ್ಲಾ ಒಂದು ಕಾರ್ಯಕ್ರಮಗಳು ಇರಲಾರಂಭಿಸಿದೆ. ಇದೀಗ ಕನ್ನಡ ಖಾಸಗಿ...
ಬೆಂಗಳೂರು ನವೆಂಬರ್ 30: ಹಿರಿಯ ನಟ ರಂಗಕರ್ಮಿ ಮಂಡ್ಯ ರಮೇಶ್ ಅವರು ಚಿತ್ರೀಕರಣದ ವೇಳೆ ಬಿದ್ದು ಗಂಭಿರವಾಗಿ ಗಾಯಗೊಂಡಿದ್ದಾರೆ. ಧಾರಾವಾಹಿ ಶೂಟಿಂಗ್ ವೇಳೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ನಟ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಬೆಂಗಳೂರು, ನವೆಂಬರ್ 03: ಕ್ರಿಕೆಟ್ಗೂ ಸಿನಿಮಾಗೂ ನಂಟು ಇದೆ. ಸಿನಿಮಾ ಕಲಾವಿದರಲ್ಲಿ ಎಷ್ಟೋ ಮಂದಿ ತಾವೊಬ್ಬ ಉತ್ತಮ ಕ್ರಿಕೆಟ್ ಆಟಗಾರನಾಗಬೇಕೆಂದು ಬಯಸಿದ್ದವರು. ಕಲಾವಿದರು ಕೂಡಾ ಕ್ರಿಕೆಟ್ ಆಡಲು ನೋಡಲು ಬಯಸುತ್ತಾರೆ. ಇದೇ ಕಾರಣಕ್ಕೆ ಕಳೆದ 2...
ಕೇರಳ ಅಕ್ಟೋಬರ್ 30: ಮಲೆಯಾಳಂ ನಟಿಯೊಬ್ಬರು ತಮ್ಮ ಫ್ಲ್ಯಾಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ತಿರುವನಂತಪುರದಲ್ಲಿ ನಡೆದಿದೆ. ಮೃತ ನಟಿಯನ್ನು ರೆಂಜೂಷಾ ಮೆನನ್ (35) ಎಂದು ಗುರುತಿಸಲಾಗಿದ್ದು, ಅವರು ತಿರುವನಂತಪುರಂನಲ್ಲಿರುವ ತಮ್ಮ ಫ್ಲಾಟ್ನಲ್ಲಿ...
ಬೆಂಗಳೂರು ಅಕ್ಟೋಬರ್ 06: ಬಿಕಿನಿ ಪೋಟೋ ಶೂಟ್ ಮೂಲಕ ಪಡ್ಡೆ ಹುಡುಗರ ನಿದ್ದೆ ಕದ್ದಿದ್ದ ಗೀತಾ ಸಿರಿಯಲ್ ನ ಲೇಡಿ ವಿಲನ್ ಶರ್ಮಿತ ಗೌಡ ಇದೀಗ ಮತ್ತೆ ಹಾಟ್ & ಬೋಲ್ಡ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ...
ಮುಂಬೈ ಮೇ 24: ಕಿರುತೆರೆ ರಂಗದಲ್ಲಿ ಸಾಲು ಸಾಲು ಸಾವುಗಳು ಸಂಭವಿಸುತ್ತಿದ್ದು, ಇಂದು ಬೆಳಿಗ್ಗೆ ಕಿರುತೆರೆ ನಟಿಯೊಬ್ಬಳು ಕಾರು ಅಪಘಾತದಲ್ಲಿ ಸಾವನಪ್ಪಿದ್ದ ಸುದ್ದಿಯ ಬೆನ್ನಲ್ಲೇ ಇದೀಗ ಮತ್ತೋರ್ವ ಖ್ಯಾತ ನಟ ಹೃದಯಾಘಾತದಿಂದ ನಿಧನರಾಗಿದ್ದಾರೆ. ಟಿವಿ ಲೋಕದಲ್ಲಿ...