ವಟ್ಟಲಕುಂಡು, ಕೇರಳ: ಗೂಗಲ್ ಮ್ಯಾಪ್ ನಂಬಿ ಹೋಗಿ ಕೆಸರಿನಲ್ಲಿ ಸಿಲುಕಿದ ಮಂಗಳೂರಿನ ಅಯ್ಯಪ್ಪ ಭಕ್ತನ ಮಧ್ಯರಾತ್ರಿ ತಮಿಳು ನಾಡು ಪೊಲೀಸರು ರಕ್ಷಣೆ ಮಾಡಿ ಮಾನವೀಯತೆ ತೋರಿದ ಘಟನೆ ನಡೆದಿದೆ. ತಮಿಳುನಾಡು ಪೊಲೀಸರ ಈ ಕಾರ್ಯಕ್ಕೆ ಕರ್ನಾಟಕ...
ಶಬರಿಮಲೆಯಿಂದ ಕರ್ನಾಟಕಕ್ಕೆ ಯಾತ್ರಿಕರನ್ನು ಹೊತ್ತು ವಾಪಸಾಗುತ್ತಿದ್ದ ಬಸ್ ಕೇರಳದ ವಯನಾಡಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ. ಕೇರಳ : ಶಬರಿಮಲೆಯಿಂದ ಕರ್ನಾಟಕಕ್ಕೆ ಯಾತ್ರಿಕರನ್ನು ಹೊತ್ತು ವಾಪಸಾಗುತ್ತಿದ್ದ ಬಸ್ ಕೇರಳದ ವಯನಾಡಿನಲ್ಲಿ ಚಾಲಕನ...
ಕಾಸರಗೋಡು: ಪವಿತ್ರ ಕ್ಷೇತ್ರ ಶಬರಿಮಲೆ ಗೆ ಸುರಕ್ಷತಾ ದೃಷ್ಟಿಯಿಂದ ಅಲಂಕೃತ ವಾಹನಗಳ ಪ್ರವೇಶವನ್ನು ನಿಷೇಧಿಸಿ ಕೇರಳ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಸಾಧಾರಣವಾಗಿ ಮಂಡಲ ಹಾಗೂ ಮಕರ ಜ್ಯೋತಿಗಾಗಿ ಶಬರಿ ಮಲೆಗೆ ಬರುವ ಅಯ್ಯಪ್ಪ ಭಕ್ತರ...
ಕೊಚ್ಚಿ, ಜನವರಿ 10: ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳ ಪೋಸ್ಟರ್ ಗಳು ಮತ್ತು ಬೃಹತ್ ಛಾಯಾಚಿತ್ರಗಳನ್ನು ಹೊಂದಿರುವ ಯಾತ್ರಾರ್ಥಿಗಳಿಗೆ ಶಬರಿಮಲೆ ಸನ್ನಿಧಾನಕ್ಕೆ ಪ್ರವೇಶಿಸಲು ಅನುಮತಿಸಬಾರದು ಎಂದು ಕೇರಳ ಹೈಕೋರ್ಟ್ ಸೋಮವಾರ ಹೇಳಿದೆ. ಶಬರಿಮಲೆಯ ಆಚರಣೆ ಮತ್ತು ಸಂಪ್ರದಾಯಕ್ಕೆ...