LATEST NEWS2 years ago
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಒಂದು ಸಣ್ಣ ಪಿಕ್ ಪಾಕೆಟ್ ಕೂಡ ನಡೆಯದ ಜಿಲ್ಲೆ ಇದು – ಎನ್. ಶಶಿಕುಮಾರ್
ಮಂಗಳೂರು : ಮಂಗಳೂರಿನಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಒಂದು ಸಣ್ಣ ಪಿಕ್ ಪಾಕೆಟ್ ಕೂಡ ನಡೆಯುವುದಿಲ್ಲ, ಪೊಲೀಸರ ಕರ್ತವ್ಯದಲ್ಲಿ ರಾಜಕಾರಣಿಗಳು ಮೂಗುತೂರಿಸದ, ಕಾನೂನು ಮೀರಿ ವರ್ತಿಸದ ಅಪರೂಪದ ನಗರ ಮಂಗಳೂರು ಎಂದು ನಿರ್ಗಮಿತ ಪೊಲೀಸ್ ಆಯುಕ್ತ...