LATEST NEWS9 months ago
ಹಿಂದೂಗಳನ್ನು ಹಿಂಸಾಚಾರಿಗಳು ಎಂದು ರಾಹುಲ್ ಗಾಂಧಿ ಎಲ್ಲಿಯೂ ಕರೆದಿಲ್ಲ – ಜ್ಯೋತಿರ್ ಮಠದ 46 ನೇ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ
ನವ ದೆಹಲಿ ಜುಲೈ 08 :ಲೋಕಸಭೆಯಲ್ಲಿ ರಾಹುಲ್ ಗಾಂಧಿ ಹಿಂದೂಗಳ ವಿರುದ್ದ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ದೇಶದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದರೆ. ಇದೀಗ ಉತ್ತರಾಖಂಡ ಜ್ಯೋತಿರ್ ಮಠದ 46 ನೇ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಅವರು...