LATEST NEWS2 years ago
ಫಾಝಿಲ್ ಕೊಲೆಯ ಮರು ತನಿಖೆಗೆ ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ ಆಗ್ರಹ
ಮಂಗಳೂರು ಜನವರಿ 30:ಸುರತ್ಕಲ್ ನಲ್ಲಿ ಪಾಝೀಲ್ ಕೊಲೆಯನ್ನು ನಮ್ಮ ಹುಡುಗರು ಎಲ್ಲರ ಎದುರೇ ಶೌರ್ಯದಿಂದ ನುಗ್ಗಿ ಮಾಡಿದ್ದಾರೆ’ ಎಂದು ವಿಶ್ವ ಹಿಂದೂ ಪರಿಷತ್ನ ಶರಣ್ ಪಂಪ್ವೆಲ್ ಹೇಳಿಕೆ ವಿರುದ್ದ ಇದೀಗ ಆಕ್ರೋಶ ವ್ಯಕ್ತವಾಗಿದ್ದು, ಪಾಝೀಲ್ ಕೊಲೆ...