DAKSHINA KANNADA1 year ago
ಮಂಗಳೂರು : ಮೊಗವೀರ ಸಮಾಜದ ಮುಂದಾಳು ಬೆಂಗ್ರೆ ಶೇಖರ್ ಸುವರ್ಣ ನಿಧನ..!
ಮಂಗಳೂರು : ಜಿಲ್ಲಾ ಕಾಂಗ್ರೇಸ್ ಮುಖಂಡ, ಸಮಾಜಸೇವಕ ಶೇಖರ್ ಸುವರ್ಣ ಬೆಂಗ್ರೆಯವರು ಹೃದಯಾಘಾತದಿಂದ ಶುಕ್ರವಾರ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಶ್ರೀಯುತರು ಪತ್ನಿ ಮತ್ತು ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ...