ಆಯನೂರು ನಾಡ ಕಚೇರಿಯ ಉಪ ತಹಶೀಲ್ದಾರ್ ಬಗರ್ ಹುಕುಂ ಭೂಮಿಗೆ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ: ಆಯನೂರು ನಾಡ ಕಚೇರಿಯ ಉಪ ತಹಶೀಲ್ದಾರ್ ಬಗರ್ ಹುಕುಂ ಭೂಮಿಗೆ...
ಶಿವಮೊಗ್ಗ ಮೇ 11: ಎರಡು ಖಾಸಗಿ ಬಸ್ ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ಚೋರಡಿ ಗ್ರಾಮದ ಬಳಿ ನಡೆದಿದ್ದು, ಸಾವಿನ ಸಂಖ್ಯೆ ಅಧಿಕವಾಗುವ ಸಾಧ್ಯತೆ ಇದೆ...
ಬೆಂಗಳೂರು, ಆಗಸ್ಟ್ 16 : ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣ ಸಂಬಂಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಮುಸಲ್ಮಾನ್ ಗೂಂಡಾಗಳು ಚಾಕು ಇರಿದು ಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ...
ಶಿವಮೊಗ್ಗ ಅಗಸ್ಟ್ 15: ಸಾವರ್ಕರ್ – ಟಿಪ್ಪು ಪೋಟೋ ವಿಷಯಕ್ಕೆ ಸಂಬಂಧಿಸಿದಂತೆ ಹುಟ್ಟಿಕೊಂಡಿರುವ ವಿವಾದಕ್ಕೆ ಶಿವಮೊಗ್ಗ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಈಗಾಗಲೇ ಓರ್ವನಿಗೆ ಚಾಕು ಇರಿದ ಘಟವೆ ನಡೆದಿದೆ. ಪ್ರೇಮ್ ಕುಮಾರ್ ಎಂಬ ಯುವಕರಿಗೆ...
ರಾಯಚೂರು, ಫೆಬ್ರವರಿ 28: ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಹಿನ್ನೆಲೆ ಕೊಲೆಯಾದ ಹರ್ಷ ಕುಟುಂಬಕ್ಕೆ ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಧನ ಸಹಾಯ ಮಾಡಿದ್ದಾರೆ. ಭಜರಂಗದಳದ ಮೃತ ಹರ್ಷ ಕುಟುಂಬಕ್ಕೆ ರಾಯರ...
ಶಿವಮೊಗ್ಗ, ಫೆಬ್ರವರಿ 24: ಹರ್ಷ ಹತ್ಯೆ ಪ್ರಕರಣದ ನಂತರ ನಗರದಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತೆ ಇರುವ ಕಾರಣ, ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆಯನ್ನು ಫೆಬ್ರವರಿ 26ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಜಿಲ್ಲಾಧಿಕಾರಿ...
ಶಿವಮೊಗ್ಗ ಫೆಬ್ರವರಿ 22:ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆಯಾದ ಬಳಿಕ ಉದ್ವಿಗ್ನ ಸ್ಥಿತಿಯಲ್ಲಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಕರ್ಫ್ಯೂ ನಡುವೆ ಇಂದು ಮತ್ತೆ ಮೂರು ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಗೋಪಾಳದ ಕೊರಮ ಕೇರಿ ಮತ್ತು ಟಿಪ್ಪುನಗರದ 6ನೇ...
ಶಿವಮೊಗ್ಗ ಫೆಬ್ರವರಿ 22: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದಲ್ಲಿ ಒಟ್ಟು 12 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಸೋಮವಾರ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಒಟ್ಟು...
ಶಿವಮೊಗ್ಗ, ಜನವರಿ 22: ಮಲೆನಾಡಿನಲ್ಲಿ ಗುರುವಾರ ರಾತ್ರಿ ಭೀಕರ ಸ್ಪೋಟದ ಸದ್ದು ಕೇಳಿ ಬಂದ ಸಮಯದಲ್ಲೇ ಕ್ರಷರ್ನಲ್ಲೂ ಸ್ಫೋಟ ಸಂಭವಿಸಿದೆ. ಸವಳಂಗ ರಸ್ತೆಯಲ್ಲಿ ಬರುವ ವಿವಿಧ ಬಡಾವಣೆಗಳು, ಇಂಜಿನಿಯರಿಂಗ್ ಕಾಲೇಜು ಪ್ರದೇಶದಲ್ಲಿ ಬಿರುಗಾಳಿ ಜತೆಗೆ ಸ್ಪೋಟದ...
ಶಿವಮೊಗ್ಗ: ಸೈಬರ್ ಕ್ರೈಂಗಳಿಗೆ ಕುರಿತಂತೆ ದಿನನಿತ್ಯವೂ ಹಲವಾರು ವರದಿಗಳು ಮಾಧ್ಯಮಗಳಲ್ಲಿ ಬಿತ್ತರಗೊಳ್ಳುತ್ತಲೇ ಇರುತ್ತವೆ. ಫೇಸ್ಬುಕ್ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿಯೋ, ವಾಟ್ಸ್ಆ್ಯಪ್ಗಳಲ್ಲಿ ಸಂದೇಶ ಕಳುಹಿಸಿಯೋ, ಜಾಲತಾಣಗಳ ಮೂಲಕ ಪರಿಚಯ ಮಾಡಿಕೊಂಡೋ… ಹೀಗೆ ಹತ್ತಾರು ಬಗೆಯಲ್ಲಿ ಮೋಸ ಮಾಡುವ ದೊಡ್ಡ...