ಶಿರ್ವ ಅಕ್ಟೋಬರ್ 13 : ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಸೇತುವೆಯ ಬಳಿ ಪಾಪನಾಶಿನಿ ನದಿಯ ಗುಂಡಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಮೂಡುಬೆಳ್ಳೆ ಕೊಂಗಿಬೈಲು...
ಶಿರ್ವ ಅಕ್ಟೋಬರ್ 06: ಬೆಳಪು ಕೆಐಎಡಿಬಿ ಯೋಜನಾ ಪ್ರದೇಶದ ಕೃತಕ ಕೊಳದಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಅಕ್ಟೋಬರ್ 5ರ ಗುರುವಾರ ಸಂಭವಿಸಿದೆ. ಮೃತ ಬಾಲಕನನ್ನು ಇನ್ನಂಜೆ ಎಸ್ವಿಎಸ್ ಆಂಗ್ಲ...
ಉಡುಪಿ ಜುಲೈ 19 : ದೈತ್ಯ ಗಾತ್ರದ ಕಾಡುಕೋಣವೊಂದು ರಸ್ತೆಯಲ್ಲಿ ಪ್ರತ್ಯಕ್ಷ ವಾದ ಘಟನೆ ಶಿರ್ವ ಸಮೀಪದ ಪಿಲಾರು ಕಾಡಿನ ಬಳಿ ಇರುವ ರಸ್ತೆಯಲ್ಲಿ ನಡೆದಿದೆ. ಆಹಾರ ಅರಸಿಕೊಂಡು ಕಾಡುಕೋಣ ನಾಡಿಗೆ ಬಂದಿರುವ ಸಾಧ್ಯತೆ ಇದೆ...
ಶಿರ್ವ ಡಿಸೆಂಬರ್ 24: ಕಾರು ಮತ್ತು ಟೆಂಪೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮಹಿಳೆ ಹಾಗೂ ಯುವಕ ಸಾವನಪ್ಪಿರುವ ಘಟನೆ ಕಟಪಾಡಿ- ಶಿರ್ವ ಮುಖ್ಯರಸ್ತೆಯ ಪಂಜಿಮಾರು ಪಾಲಮೆ ಬಳಿ ನಡೆದಿದೆ. ಮೃತರ ಗುರುತು...
ಕುಂದಾಪುರ ಸೆಪ್ಟೆಂಬರ್ 22: ರಸ್ತೆ ಬದಿ ನಿಂತಿದ್ದ ತಂದೆ ಮಗನಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಂದೆ ಸಾವನಪ್ಪಿ ಮಗ ಗಂಭೀರವಾಗಿ ಗಾಯಗೊಂಡ ಘಟನೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟಕಲ್ಲು ಪೇಟೆಯ ಆಶಾ ಕಾಂಪ್ಲೆಕ್ಸ್...
ಉಡುಪಿ ಜನವರಿ 12: ಬಿಜೆಪಿಯ ಭದ್ರಕೋಟೆ ಉಡುಪಿಯಲ್ಲಿ ಎಗ್ಗಿಲ್ಲದೆ ದನಕಳ್ಳತನ ನಡೆಯುತ್ತಿದ್ದು, ಮದುವೆ ವಾಹನವನ್ನು ಎಸ್ಕಾರ್ಟ್ ಮಾಡಿಕೊಂಡು ಪಿಕಪ್ ಒಂದರಲ್ಲಿ ಅಕ್ರಮವಾಗಿ ದನ ಸಾಗಿಸುತ್ತಿದ್ದ ಪ್ರಕರಣ ನಡೆದಿದ್ದು, ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿದ...
ಉಡುಪಿ ಜುಲೈ 9: ಶಿರ್ವ ಸಮೀಪದ ಮುಟ್ಲುಪಾಡಿ ಸೇತುವೆ ಕೆಳಗೆ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಕಾಪು ತಹಶೀಲ್ದಾರ್ ಪ್ರತಿಭಾ ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭ ಮೊದಲೇ ಮಾಹಿತಿ ಪಡೆದಿದ್ದ ಮರಳು ದಂಧೆಕೋರರು...
ಉಡುಪಿ, ಮೇ 02: ಲಾಕ್ಡೌನ್ ರಜೆಯಲ್ಲಿ ಮೋಜು ಮಾಡಲು ಹೋಗಿ ಯುವಕರು ಜೀವ ಕಳಕೊಂಡ ಘಟನೆ ಶಿರ್ವದ ಪಾಂಬೂರು ಕಬೆಡಿ ಎಂಬಲ್ಲಿ ನಡೆದಿದೆ. ಲಾಕ್ ಡೌನ್ ಸಂದರ್ಭದಲ್ಲಿ ನದಿಗೆ ಈಜಲು ಹೋದ ಮೂವರು ಯುವಕರು ನೀರಲ್ಲಿ...
ಕ್ಯಾಬಿನ್ ಒಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಶಿರ್ವ ಡಾನ್ ಬಾಸ್ಕೋ ಶಾಲೆ ಪ್ರಾಂಶುಪಾಲ ಉಡುಪಿ ಅಕ್ಟೋಬರ್ 12 : ಉಡುಪಿ ಶಿರ್ವದ ಪ್ರತಿಷ್ಠಿತ ಡಾನ್ ಬಾಸ್ಕೊ ಶಾಲೆಯ ಪ್ರಾಂಶುಪಾಲರಾದ ವಂದನೀಯ ಮಹೇಶ್ ಡಿಸೋಜಾ ಅವರು...
ಸೌದಿ ಅರೇಬಿಯಾದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಶಿರ್ವ ಮೂಲದ ನರ್ಸ್ ಉಡುಪಿ ಜುಲೈ 27: ಸೌದಿ ಅರೇಬಿಯಾದ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿದ್ದ ಶಿರ್ವ ಮೂಲದ ಮಹಿಳೆಯೊಬ್ಬರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ಆರೋಗ್ಯ ಇಲಾಖೆಯ ಆಸ್ಪತ್ರೆಯೊಂದರಲ್ಲಿ ಇವರು...