ಉಪ್ಪಿನಂಗಡಿ ಜೂನ್ 28: ಅಡಿಕೆ ಮರಕ್ಕೆ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಕೃಷಿಕ ಮೃತಪಟ್ಟ ಘಟನೆ ಶನಿವಾರ ರೆಖ್ಯಾ ಗ್ರಾಮದ ಪರ್ಕಳ ಎಂಬಲ್ಲಿ ನಡೆದಿದೆ. ಮೃತರನ್ನು ಅರಸಿನಮಕ್ಕಿ ಗ್ರಾಮದ ಉಡ್ಯೆರೆ ಮನೆ ನಿವಾಸಿ ಕೃಷ್ಣಪ್ಪ...
ಜಗತ್ತಿನಲ್ಲಿ ಪ್ರತಿಯೊಂದು ದೇಶವೂ ತನ್ನದೆ ಆದ ನಿಯಮ ಹಾಗೂ ವಿಭಿನ್ನ ಕಾನೂನು ವ್ಯವಸ್ಥೆಯನ್ನು ಹೊಂದಿದೆ. ಭಾರತದ ಪ್ರಕಾರ ಹಲವು ನಗರಗಳಲ್ಲಿ ರಚಿಸಲಾದ ಕಾನೂನುಗಳು ತುಂಬಾ ವಿಚಿತ್ರವಾಗಿವೆ. ಅದೇ ರೀತಿ, ಅನೇಕ ದೇಶಗಳಲ್ಲಿ ಒಳ ಉಡುಪುಗಳನ್ನು ಧರಿಸುವುದು...
ಸುಳ್ಯ, ಜೂನ್ 18: ವಿದ್ಯುತ್ ಕಂಬ ಹತ್ತಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ತಗಲಿ ವಿದ್ಯುತ್ ಕಂಬದಲ್ಲೇ ಕಾರ್ಮಿಕನೋರ್ವ ಸಾವನ್ನಪ್ಪಿದ ಘಟನೆ ಜೂನ್ 17ರಂದು ಸುಳ್ಯದ ಅಲೆಕ್ಕಾಡಿ ಬಳಿಯ ಪಾರ್ಲ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ...
ಪುತ್ತೂರು ಜೂನ್ 17: ವಿದ್ಯುತ್ ತಗುಲಿ ಯುವಕನೊಬ್ಬ ಸಾವನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿಯ ಮೊಗ್ರು ಸಮೀಪದ ನಡುಎರ್ಮಲ್ ನ ಪ್ರಕಾಶ್(29) ಎಂದು ಗುರುತಿಸಲಾಗಿದೆ. ಅಲೆಕ್ಕಾಡಿ ಸಮೀಪದ ಪಿಜಾವ್...
ಸುರತ್ಕಲ್, ಜುಲೈ 05: ವಿದ್ಯುತ್ ತಂತಿ ತುಳಿದು ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕುಳಾಯಿಯಲ್ಲಿ ನಡೆದಿದೆ. ಮೃತ ಪಟ್ಟ ಯುವಕನನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ ಸಮುದ್ರ ತೀರದಲ್ಲಿ ಇದ್ದ...
ಮಂಗಳೂರು ಜೂನ್ 15: ರಾಜ್ಯದಲ್ಲಿ ಪ್ರೀ ಕರೆಂಟ್ ಬಗ್ಗೆ ಸುದ್ದಿಯಿದ್ದರೆ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬರಿಗೆ ಮೆಸ್ಕಾಂ ಬರೋಬ್ಬರಿ 7 ಲಕ್ಷದ ಕರೆಂಟ್ ಬಿಲ್ ನೀಡಿದೆ. ಮಂಗಳೂರಿನ ಉಳ್ಳಾಲಬೈಲ್ ನಿವಾಸಿ ಸದಾಶಿವ ಆಚಾರ್ಯ ಅವರ ಮನೆಗೆ 7.71 ಲಕ್ಷ...
ಕುಂದಾಪುರ, ಮಾರ್ಚ್ 02: ಅಡಿಕೆ ಕೊಯ್ಯಲು ತೆರಳಿದ್ದ ವ್ಯಕ್ತಿ ವಿದ್ಯುತ್ ತಗುಲಿ ಮೃತಪಟ್ಟ ದಾರುಣ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡಾ ಸಮೀಪದ ಕೋಣ್ಕಿ ಎಂಬಲ್ಲಿ ಗುರುವಾರ ನಡೆದಿದೆ. ಕೋಣ್ಕಿ ಅಂಗಡಿ ಬೆಟ್ಟು ನಿವಾಸಿ...
ಬೆಳ್ತಂಗಡಿ ನವೆಂಬರ್ 08 : ಬ್ಯಾನರ್ ಕಟ್ಟುವ ವೇಳೆ ಕರೆಂಟ್ ಶಾಕ್ ಹೊಡೆದು ಓರ್ವ ಸಾವನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ಕೋರ್ಟ್ ನಿವಾಸಿ ವ್ಯಾಸರಾಯ ಅಚಾರ್ಯ ಅವರ ಪುತ್ರ...
ಪುತ್ತೂರು, ಮೇ 24: ದಕ್ಷಿಣಕನ್ನಡ ಜಿಲ್ಲೆಯ ಕಡಬದ ವಿಮಲಗುರಿ ಎಂಬಲ್ಲಿ ವಿದ್ಯುತ್ ಶಾಕ್ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಡಬದ ವಿಮಲಗುರಿ ಎಂಬಲ್ಲಿ ಘಟನೆ ನಡೆದಿದ್ದು, ಲಿಜೋ (35) ಸಾವಿಗೀಡಾದ ಯುವಕನಾಗದ್ದಾನೆ. ಕಬ್ಬಿಣದ ಸಲಾಕೆಯಲ್ಲಿ...
ಮಂಗಳೂರು ಎಪ್ರಿಲ್ 14: ನಿಂತಿದ್ದ ಗೂಡ್ಸ್ ರೈಲಿನ ಬೋಗಿ ಮೇಲೆ ಸೆಲ್ಫಿ ತೆಗೆಯಲು ಹೋಗಿ ಕರೆಂಟ್ ಹೊಡೆದು ಬಾಲಕನೊಬ್ಬ ಅರ್ಧ ಸುಟ್ಟು ಹೋದ ಘಟನೆ ಬಜ್ಪೆ ಸಮೀಪದ ಕೆಂಜಾರು ಗೂಡ್ಸ್ ರೈಲ್ವೆ ಜಂಕ್ಷನ್ ನಲ್ಲಿ ನಡೆದಿದ್ದು,...