ಪುತ್ತೂರು, ಜನವರಿ 14: ಎರಡು ದಿನಗಳ ಬಳಿಕ ಗೃಹಪ್ರವೇಶಗೊಳ್ಳಲಿದ್ದ ತನ್ನ ನೂತನ ಮನೆಯಲ್ಲಿ ವಿದ್ಯುತ್ ಸಂಭಂದಿ ಕೆಲಸದಲ್ಲಿ ನಿರತರಾಗಿದ್ದ ಮನೆ ಯಜಮಾನನಿಗೆ ವಿದ್ಯುತ್ ಶಾಕ್ ತಗಲಿ ಮೃತಪಟ್ಟಧಾರುಣ ಘಟನೆ ಪುತ್ತೂರು ತಾಲೂಕಿನ ಸಂಪ್ಯ ಎಂಬಲ್ಲಿ ನಡೆದಿದೆ....
ಉಡುಪಿ ಜುಲೈ 9:ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತನಿಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಮದ ಜಾರ್ ಜೆಡ್ಡು ನಿವಾಸಿ ಸಾಧು(70) ಎಂದು ಗುರುತಿಸಲಾಗಿದೆ....
ಎಸಿ ದುರಸ್ಥಿ ವೇಳೆ ಕರೆಂಟ್ ಶಾಕ್ ಹೊಡೆದು ಯುವಕ ಸಾವು ಬೆಳ್ತಂಗಡಿ ಜೂ 01: ಕರೆಂಟ್ ಶಾಕ್ ಹೊಡೆದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಉಜಿರೆ ಸಮೀಪ ಅತ್ತಾಜೆ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನನು ಅತ್ತಾಜೆ ನಿವಾಸಿ...
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ತಂದೆ ಮಗಳು ಸಾವು ಬಂಟ್ವಾಳ ಜೂನ್ 11: ತೋಟದಲ್ಲಿ ಮುರಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದ ಪರಿಣಾಮ ತಂದೆ ಮಗಳು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ದಕ್ಷಿಣ...
ವಿದ್ಯುತ್ ಶಾಕ್ ಗೆ ಕಾರ್ಮಿಕ ಸಾವು ಮಂಗಳೂರು ಜೂನ್ 10: ಫ್ಯಾನ್ ಸ್ವಿಚ್ ಹಾಕಿದ ಸಂದರ್ಭ ಶಾರ್ಟ್ ಸರ್ಕ್ಯೂಟ್ ನಿಂದ ವಿದ್ಯುತ್ ಪ್ರವಹಿಸಿ ಕಾರ್ಮಿಕನೋರ್ವ ಸಾವನ್ನಪ್ಪಿದ್ದಾರೆ. ಪಾಣೆಮಂಗಳೂರು ಗ್ರಾಮದ ಅಕ್ಕರಂಗಡಿ ಎಂಬಲ್ಲಿರುವ ಹಳೇ ಸುಣ್ಣದ ಗೂಡಿನ...