KARNATAKA4 years ago
ಶಿವಮೊಗ್ಗ – ನೇಣಿಗೆ ಶರಣಾದ ವೈದ್ಯಕೀಯ ವಿಧ್ಯಾರ್ಥಿನಿ
ಶಿವಮೊಗ್ಗ: ವೈದ್ಯಕೀಯ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ರಾಯಚೂರು ಮೂಲದ ಲಲಿತಾ (23) ಎಂದು ಗುರುತಿಸಲಾಗಿದೆ. ಈಕೆ ಶಿವಮೊಗ್ಗ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ...