ಮಂಗಳೂರು ಜನವರಿ 23: ಮಂಗಳೂರು ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ 100 % ಸ್ಥಳೀಯರ ಕೈವಾಡವಿದ್ದು ಅವರನ್ನು ಬಚಾವ್ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಶಾಸಕ ಡಾ.ವೈ ಭರತ್ ಶೆಟ್ಟಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ...
ಮಂಗಳೂರು ಜನವರಿ 21: ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನ ಮೇಲೆ ಮಂಗಳೂರು ಪೊಲೀಸರು ಗಂಡು ಹಾರಿಸಿದ್ದಾರೆ. ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ತಿಲಕ್ ನಗರ ನಿವಾಸಿ ಕಣ್ಣನ್ ಮಣಿ ಎಂಬಾತನ ಮೇಲೆ...
ಉತ್ತರ ಪ್ರದೇಶ: FIR ದಾಖಲಿಸಿದ ಶಿಕ್ಷಕರೊಬ್ಬರ ಇಡೀ ಕುಟುಂಬವನ್ನು ಇಬ್ಬರು ಮಕ್ಕಳ ಸಮೇತ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಅಮೇಥಿ ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ಸುನಿಲ್ ಕುಮಾರ್, ಅವರ ಪತ್ನಿ ಪೂನಂ ಮತ್ತು...
ಮಂಗಳೂರು, ಜುಲೈ 10: ಮಂಗಳೂರಿನಲ್ಲಿ ಪೊಲೀಸರ ನಿದ್ದೆಗೆಡಿಸಿದ್ದ ಚಡ್ಡಿ ಗ್ಯಾಂಗ್ ಸದಸ್ಯರನ್ನು ಪೊಲೀಸರು ಕಳ್ಳತನ ನಡೆದ ಕೆಲವೇ ಘಂಟೆಗಳಲ್ಲಿ ಅರೆಸ್ಟ್ ಮಾಡಿದ್ದರು. ಈ ನಡುವೆ ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಚಡ್ಡಿ ಗ್ಯಾಂಗ್ ಗೆ...
ಹಾಸನ ಜೂನ್ 20 : ಹಾಸನದಲ್ಲೇ ಇಬ್ಬರು ಶೂಟೌಟ್ ಮಾಡಿಕೊಂಡು ಸಾವನಪ್ಪಿದ ಘಟನೆ ನಡೆದಿದ್ದು, ಒಬ್ಬರು ಇನ್ನೊಬ್ಬರಿಗೆ ಗುಂಡು ಹಾರಿಸಿ ನಂತರ ತಾವೂ ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ...
ಜಾರ್ಖಂಡ್ ಮೇ 27: ವ್ಯಕ್ತಿಯೊಬ್ಬ ನೈಟ್ ಕ್ಲಬ್ ನ ಡಿಜೆಯೊಬ್ಬರನ್ನು ಪಾಯಿಂಟ್ ಬ್ಲಾಂಕ್ ರೇಂಜ್ನಿಂದ ಗುಂಡಿಕ್ಕಿ ಕೊಲೆ ಮಾಡಿದ ಘಟನೆ ನಡೆದಿದ್ದು, ಘಟನೆ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ. ಮೃತ ಡಿಜಿಯೆನ್ನು ಸಂದೀಪ್ ಎಂದು ಗುರುತಿಸಲಾಗಿದ್ದು, ಕೊಲೆ...
ಮಂಗಳೂರು ಜನವರಿ 09: ನಟೋರಿಯಸ್ ರೌಡಿಶೀಟರ್ ಮೇಲೆ ಮಂಗಳೂರು ಪೋಲೀಸರು ಶೂಟೌಟ್ ಮಾಡಿದ್ದಾರೆ. ನಗರದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಸುಳ್ಯದ ಕೆವಿಜಿ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆಯಲ್ಲಿ ಶರಣ್ ಪ್ರಮುಖ ಆರೋಪಿಯಾಗಿದ್ದಾನೆ. ನಗರದ ಜೆಪ್ಪು ಮಹಾಕಾಳಿ...
ಕೊಯಮತ್ತೂರು ಜುಲೈ 7: ಕೊಯಮತ್ತೂರಿನಲ್ಲಿ ನಡೆದ ದುರಂತ ಘಟನೆಯೊಂದರಲ್ಲಿ ಪೊಲೀಸ್ ಉಪ ಮಹಾನಿರೀಕ್ಷಕ (ಡಿಐಜಿ) ಸಿ ವಿಜಯಕುಮಾರ್ ತಮ್ಮ ರಿವಾಲ್ವರ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶುಕ್ರವಾರ ಬೆಳಿಗ್ಗೆ 6.45 ರ...
ಪೇಷಾವರ, ಜೂನ್ 30: ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತೂಂಕ್ವ ಪ್ರಾಂತದಲ್ಲಿ ಮದುವೆಯ ಕುರಿತ ವಿವಾದದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ 9 ಸದಸ್ಯರನ್ನು ಬುಧವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮಲಾಕಂಡ್ ಜಿಲ್ಲೆಯ ಬಟ್ಖೆಲಾ...
ಭುವನೇಶ್ವರ: ಸಹಾಯಕ ಸಬ್ ಇನ್ಸ್ಪೆಕ್ಟರ್ ಗುಂಡೇಟಿ ನಿಂದ ಗಂಭೀರವಾಗಿ ಗಾಯಗೊಂಡಿದ್ದ ಒಡಿಶಾದ ಆರೋಗ್ಯ ಸಚಿವ ನವಾ ದಾಸ್ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಭಾನುವಾರ ಜಾರ್ಸುಗುಡ ಜಿಲ್ಲೆಯ ಬ್ರಜರಾಜನಗರ ಬಳಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ದಾಸ್...