KARNATAKA2 days ago
ಆನ್ಲೈನ್ ನಲ್ಲಿ ಹಣ ಸ್ವೀಕರಿಸುವ ಮುನ್ನ ಎಚ್ಚರ: ವಾಣಿಜ್ಯ ತೆರಿಗೆ ಇಲಾಖೆಯಿಂದ ಬರಬಹುದು ನೋಟಿಸ್!
ಬೆಂಗಳೂರು, ಜುಲೈ 11: ಸಣ್ಣ ಪುಟ್ಟ ಅಂಗಡಿಯಿಂದ ಹಿಡಿದು ಚಿನ್ನಾಭರಣ ಅಂಗಡಿಗಳ ವರೆಗೆ ಎಲ್ಲದಕ್ಕೂ ಸ್ಕ್ಯಾನರ್ ಮೂಲಕ ಆನ್ಲೈನ್ ಪಾವತಿ ಮಾಡುತ್ತಾರೆ. ಈಗಂತೂ ಎಲ್ಲಾ ಕಡೆಗಳಲ್ಲೂ ಗೂಗಲ್ ಪೇ, ಫೋನ್ ಪೇ, ಪೇಟಿಯಂ ಮೂಲಕ ಹಣ ಕಳುಹಿಸುವ...