LATEST NEWS1 year ago
ವೀರ ಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
ಮಂಗಳೂರು ಜನವರಿ 26: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹೋರಾಡುತ್ತಾ ಹುತಾತ್ಮರಾದ ಯೋಧ, 63ನೇ ರಾಷ್ಟ್ರೀಯ ರೈಫಲ್ಸ್ನ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ (29)ಗೆ ಮರಣೋತ್ತರ ಶೌರ್ಯ ಚಕ್ರ ಘೋಷಿಸಲಾಗಿದೆ. ದ.ಕ.ಜಿಲ್ಲೆಯ ಎಂಆರ್ ಪಿಎಲ್...