LATEST NEWS3 years ago
ಶ್ರೀಗಣೇಶ್ ಆ್ಯಂಬುಲೆನ್ಸ್ ಮಾಲಕ ಗಂಗಾಧರ ಅತ್ತಾವರ ನಿಧನ
ಮಂಗಳೂರು ಡಿಸೆಂಬರ್ 23:ಶ್ರೀಗಣೇಶ್ ಆ್ಯಂಬುಲೆನ್ಸ್ ಮಾಲಕರಾದ ಗಂಗಾಧರ ಅತ್ತಾವರ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು. ಕಳೆದ ಮೂರು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ನಗರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ...