LATEST NEWS5 years ago
ಎಡನೀರು ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ ಇನ್ನಿಲ್ಲ
ಮಂಗಳೂರು :ತೋಟಕಾಚಾರ್ಯ ಪರಂಪರೆಯ ಎಡನೀರು ಮಠದ ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ (79) ಇಂದು ಮುಂಜಾನೆ ಕೃಷ್ಣೈಕ್ಯರಾಗಿದ್ದಾರೆ . ಧಾರ್ಮಿಕ, ಆಧ್ಯಾತ್ಮಿಕ ಜಗತ್ತಿಗೆ ಮಾರ್ಗದರ್ಶಿಯಾಗಿದ್ದ ಶ್ರೀಗಳು ಕಲಾತಪಸ್ವಿಯೂ ಆಗಿದ್ದರು. ದೇಶದ ಕಾನೂನು ಇತಿಹಾಸದಲ್ಲಿ ಶ್ರೀ ಕೇಶವಾನಂದ...