LATEST NEWS3 weeks ago
ತಾಂತ್ರಿಕ ದೋಷ – ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಮುಂದೂಡಿಕೆ
ನವದೆಹಲಿ, ಜೂನ್ 11: ಇಂದು (ಬುಧವಾರ) ಅಂತರ ರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ (ISS) ತೆರಳಬೇಕಿದ್ದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರ ಯಾನ ಮತ್ತೆ ಮುಂದೂಡಿಕೆಯಾಗಿದೆ. ಫಾಲ್ಕನ್ 9 ಉಡಾವಣಾ ವಾಹನದಲ್ಲಿ ತಾಂತ್ರಿಕ ಸಮಸ್ಯೆ...