LATEST NEWS10 hours ago
ರೌಡಿಶೀಟರ್ ಗಳನ್ನು ಬಿಜೆಪಿಗರು ಮಹಾನ್ ದೇಶಭಕ್ತರು ಎಂಬಂತೆ ಬಿಂಬಿಸುವುದೇಕೆ? – ಶಾಸಕ ಮಂಜುನಾಥ ಭಂಡಾರಿ
ಮಂಗಳೂರು ಮೇ 05: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೌಡಿಶೀಟರ್ ಗಳನ್ನು ಕೊಂದರೆ ಬಿಜೆಪಿಯವರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಾರೆ. ಕೊಲೆ ಕೊಲೆಯತ್ನ ದರೋಡೆಯಲ್ಲಿ ಭಾಗಿಯಾದ ರೌಡಿಗಳು ಜೈಲಿನಿಂದ ಬಿಡುಗಡೆಯಾಗುವಾಗ ಹಾರ ತುರಾಯಿ ಹಾಕಿ ಸ್ವಾಗತಿಸುತ್ತಾರೆ. ಒಂದು ವೇಳೆ...