ಮಂಗಳೂರು ಜನವರಿ 18 : ಮೈಸೂರಿನ ಮುಡಾದಲ್ಲಿ ನಡೆದ ಅಕ್ರಮಗಳ ಆಳ-ಅಗಲ ಒಂದೊಂದಾಗಿಯೇ ಬಯಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈಲಿಗೆ ಹೋಗುವ ಮೊದಲು ಸಿಎಂ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿ ಆ ಹುದ್ದೆಯ ಘನತೆ ಕಾಪಾಡಬೇಕೆಂದು...
ಬೆಂಗಳೂರು ಜನವರಿ 09: ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಎದುರು ಶರಣಾದ ನಕ್ಸಲ್ ರಿಗೆ ಪ್ಯಾಕೇಜ್ ನೀಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಸರಿಯಾಗೇ ತಿರುಗೇಟು ನೀಡಿದ್ದಾರೆ. ಈ...
ಮಂಗಳೂರು ಜುಲೈ 03: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡಾ) ಸೈಟುಗಳ ಹಂಚಿಕೆಯಲ್ಲಿ 4 ಸಾವಿರ ಕೋಟಿ ರೂ. ಗಳ ಭಾರೀ ಅಕ್ರಮ ನಡೆದಿದ್ದು, ಪ್ರಕರಣದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಹೆಸರು ಉಲ್ಲೇಖವಾಗಿ ಕಾಂಗ್ರೆಸ್ ಸರ್ಕಾರದ...
ಮಂಗಳೂರು ಜೂನ್ 02: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಕರಾವಳಿಯಿಂದ ಐವನ್ ಡಿಸೋಜಾ ಅವರಿಗೆ ಮತ್ತೊಮ್ಮೆ ಅವಕಾಶ ಸಿಕ್ಕಿದ್ದು, ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 7...
ತುಮಕೂರು ಜನವರಿ 21 : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠೆ ಹಿನ್ನಲೆ ರಾಜ್ಯದಲ್ಲಿ ರಜೆ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಬಗ್ಗೆ ಮಾತನಾಡಿದ ಅವರು ‘ಶ್ರೀರಾಮ ಮಂದಿರ ಉದ್ಘಾಟನೆ ದಿನ ರಾಜ್ಯದ ಎಲ್ಲಾ...
ಬೆಂಗಳೂರು ಜುಲೈ 14: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರು ಸಂತಸ ವ್ಯಕ್ತಪಡಿಸಿದ್ದು, ‘ಶಕ್ತಿ ಯೋಜನೆಯಿಂದಾಗಿ ಧರ್ಮಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದು, ಅನೇಕ ಮಹಿಳೆಯರು ನಿಮ್ಮ...
ಬೆಂಗಳೂರು ಫೆಬ್ರವರಿ 12 : ದಕ್ಷಿಣಕನ್ನಡದವರು ಬೇವರು ಸುರಿಸಿ ಅಡಿಕೆ ಬೆಳೆದರೆ ಗುಜರಾತ್ ನವರು ಅಡಿಕೆ ತಿಂದು ಬೇವರು ಸುರಿಸುತ್ತಾರೆ ಎಂಬ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ...
ಮಂಗಳೂರು ಜನವರಿ 05: ಜಿಲ್ಲೆಯಲ್ಲಿ ಪಕ್ಷದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಮಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಕುದ್ರೋಳಿ ದೇವಸ್ತಾನದಲ್ಲಿ ದೇವರ ದರ್ಶನ ಪಡೆದರು. ಬಳಿಕ ಮಾತನಾಡಿದ ಅವರು ಲವ್ ಜಿಹಾದ್ ಕುರಿತು ಬಿಜೆಪಿ ರಾಜ್ಯ...
ಆ ಪುಣ್ಯಾತ್ಮನಿಗೆ ರಾಜ್ಯದಲ್ಲಿ ಎಷ್ಟು ತಾಲೂಕುಗಳಿವೆ ಅನ್ನೋದಾದರೂ ತಿಳಿದಿದೆಯಾ…? ಮಂಗಳೂರು ಅಕ್ಟೋಬರ್ 18: ನಳಿನ್ ಕುಮಾರ್ ಗೆ ರಾಜ್ಯದಲ್ಲಿ ಎಷ್ಟು ಜಿಲ್ಲೆಗಳಿವೆ ಎಂದು ಗೊತ್ತಿಲ್ಲ. ಆ ಪುಣ್ಯಾತ್ಮನಿಗೆ ರಾಜ್ಯದಲ್ಲಿ ಎಷ್ಟು ತಾಲೂಕುಗಳಿವೆ ಅನ್ನೋದಾದರೂ ತಿಳಿದಿದೆಯಾ ಎಂದು...