ಬೆಂಗಳೂರು ಮೇ 17: ಇತ್ತೀಚೆಗೆ ಪೋಷಕರ ವಿರೋಧದ ನಡುವೆ ಮದುವೆಯಾಗಿದ್ದ ಸರಿಗಮಪ ಖ್ಯಾತಿಯ ಪೃಥ್ವಿ ಭಟ್ ಅದ್ದೂರಿಯಾಗಿ ರಿಸೆಪ್ಷನ್ ಮಾಡಿಕೊಂಡಿದ್ದಾರೆ. ಶುಕ್ರವಾರ ಅದ್ದೂರಿಯಾಗಿ ಆರತಕ್ಷತೆ ಸಮಾರಂಭ ನಡೆಯಿತು. ರಿಸೆಪ್ಷನ್ಗೆ ಗಾಯಕ ವಿಜಯ್ ಪ್ರಕಾಶ್, ನಿರೂಪಕಿ ಅನುಶ್ರೀ,...
ಬೆಂಗಳೂರು ಮೇ 05: ಕಾರ್ಯಕ್ರಮದಲ್ಲಿ ಕನ್ನಡ ಹಾಡು ಹೇಳಿ ಎಂದು ಕೇಳಿದ್ದಕ್ಕೆ ಅದನ್ನು ಪಹಲ್ಗಾಮ್ ಉಗ್ರರ ದಾಳಿಗೆ ಹೋಲಿಸಿದ್ದ ಗಾಯಕ ಸೋನು ನಿಗಮ್ ತಾವು ಹೇಳಿದ ಮಾತಿಗೆ ಕೊನೆಗೂ ಕ್ಷಮೆ ಕೇಳಿದ್ದಾರೆ. ಕ್ಷಮೆ ಇರಲಿ ಕರ್ನಾಟಕ....
‘ನಮಸ್ಕಾರ.. ನಾನು ಭಾಷೆ, ಸಂಸ್ಕೃತಿ, ಸಂಗೀತ, ಸಂಗೀತಗಾರರು, ಈ ರಾಜ್ಯ ಮತ್ತು ಜನರ ಮೇಲೆ ಅಪರೂಪದ ಪ್ರೀತಿ ಹರಿಸಿರುವೆ. ಅದು ನಾನು ಕರ್ನಾಟಕದಲ್ಲಿದ್ದಾಗ ಮಾತ್ರವಲ್ಲ, ನಾನು ಜಗತ್ತಿನ ಎಲ್ಲಿ ಇದ್ದರೂ ಸಹ. ನಿಜ ಹೇಳಬೇಕೆಂದರೆ, ನಾನು...
ಬೆಂಗಳೂರು, ಮೇ 02: ಗಾಯಕ ಸೋನು ನಿಗಮ್ ಅವರು ವಿವಾದಿಂದ ಆಗಾಗ ಸುದ್ದಿ ಆಗುತ್ತಾರೆ. ಈಗ ಅವರು ಕನ್ನಡಕ್ಕೆ ಅವಮಾನ ಮಾಡಿ ಚರ್ಚೆಗೆ ಗ್ರಾಸವಾಗಿದ್ದಾರೆ. ‘ಪಹಲ್ಗಾಮ್ ದಾಳಿಯಾಗಿದ್ದು ಕನ್ನಡದಿಂದಲೇ’ ಎಂಬರ್ಥ ಬರೋ ರೀತಿಯಲ್ಲಿ ಸೋನು ನಿಗಮ್...
ಬೆಂಗಳೂರು ಎಪ್ರಿಲ್ 30: ಮದುವೆ ವಿಚಾರಕ್ಕೆ ನಡೆದ ವಿವಾದದ ನಡುವೆ ಇದೀಗ ಪ್ರಥ್ವಿ ಭಟ್ ತಮ್ಮ ಪತಿಯೊಂದಿಗೆ ಇರುವ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಸರಿಗಮಪ ಖ್ಯಾತಿಯ ಗಾಯಕಿ ಪೃಥ್ವಿ ಭಟ್ ಮನೆಯವರ ವಿರೋಧದ...
ಬೆಂಗಳೂರು, ಎಪ್ರಿಲ್ 22: ಸರಿಗಮಪ ರಿಯಾಲಿಟಿ ಶೋನಲ್ಲಿ ಗಾಯಕಿಯಾಗಿ ಮಿಂಚಿರುವ ಗಾಯಕಿ ಪೃಥ್ವಿ ಭಟ್ ಮನೆಯವರ ವಿರೋಧದ ನಡುವೆ ಪ್ರೇಮ ವಿವಾಹ ಆಗಿದ್ದಾರೆ. ಮಾರ್ಚ್ 27ರಂದು ʻಜೀ ಕನ್ನಡʼ ವಾಹಿನಿಯಲ್ಲಿಯೇ ಪ್ರೊಡಕ್ಷನ್ ವಿಭಾಗದಲ್ಲಿ ಕೆಲಸ ಮಾಡುತ್ತಿರುವ...
ಬೆಂಗಳೂರು, ಏಪ್ರಿಲ್ 21: ಜೀ ಕನ್ನಡ ವಾಹಿನಿಯ ಸರಿಗಮಪ ರಿಯಾಲಿಟಿ ಶೋನಲ್ಲಿ ಗಾಯಕಿಯಾಗಿ ಮಿಂಚಿರುವ, ಕನ್ನಡದ ಯುವ ಗಾಯಕಿ ಪೃಥ್ವಿ ಭಟ್ ಮನೆಯವರ ವಿರೋಧದ ನಡುವೆ ಪ್ರೇಮವಿವಾಹ ಆಗಿದ್ದಾರೆ. ಜೀ ವಾಹಿನಿಯಲ್ಲೇ ಪ್ರೊಡಕ್ಷನ್ ವಿಭಾಗದಲ್ಲಿ ಕೆಲಸ...
ಮಂಗಳೂರು ಫೆಬ್ರವರಿ 15: ಯೇ ಯೇ ಕತ್ರಿನಾ’ ಖ್ಯಾತಿಯ ಕೊಂಕಣಿ ಗಾಯಕಿ ಹೆಲೆನ್ ಡಿ ಕ್ರೂಜ್ ಅವರು ನಿಧನರಾಗಿದ್ದಾರೆ. ಕೊಂಕಣಿ ಭಾಷೆಯ ಗಾಯಕಿಯಾಗಿ ಪ್ರಪಂಚದಾದ್ಯಂತ ಅವರು ಖ್ಯಾತಿ ಪಡೆದಿದ್ದರು. ಆಫ್ರಿಕಾದಲ್ಲಿ ಜನಿಸಿದ ಹೆಲೆನ್ ಅವರ ತಂದೆ...
ಸಂಗೀತ ಕಾರ್ಯಕ್ರಮವೊಂದನ್ನು ನಡೆಸಿಕೊಡುವ ವೇಳೆ ಕಾಣಿಸಿಕೊಂಡು ತೀವ್ರ ಬೆನ್ನು ನೋವಿನಿಂದಾಗಿ ಖ್ಯಾತ ಸಿಂಗರ್ ಸೋನು ನಿಗಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲೈವ್ ಶೋ ನಡೆಯುತ್ತಿರುವ ವೇಳೆಯೇ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಆದರೂ ನೋವನ್ನು ಲೆಕ್ಕಿಸದೇ ಶೋ ಮುಗಿಸಿದ್ದರು,...
ತಿರುವನಂತಪುರಂ: ಒಲವಿನ ಉಡುಗೊರೆ ಕೊಡಲೇನು ಸೇರಿದಂತೆ ಹಲವಾರು ಜನಪ್ರಿಯ ಚಿತ್ರಗೀತೆಗಳನ್ನು ಹಾಡಿದ್ದ ಲೆಜೆಂಡರಿ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ (80) ನಿಧನರಾಗಿದ್ದಾರೆ. ಆರು ದಶಕಗಳಿಗೂ ಹೆಚ್ಚು ಕಾಲ ಮಲಯಾಳಿಗಳ ಹೃದಯಗಳನ್ನು ಸೂರೆಗೊಂಡಿದ್ದ ಹಿರಿಯ ಹಿನ್ನೆಲೆ ಗಾಯಕ ಪಿ. ಜಯಚಂದ್ರನ್ ...