FILM3 months ago
” MeToo ಆರೋಪ ಮಾಡಿ ಸಾಕಷ್ಟು ಕಳೆದುಕೊಂಡಿದ್ದೇನೆ,ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಪುರುಷರನ್ನು ರಾಜಕಾರಣಿಗಳು ಬೆಂಬಲಿಸುತ್ತಾರೆ” ಗಾಯಾಕಿ ಚಿನ್ಮಯಿ ಶ್ರೀಪಾದ ಕಿಡಿ
ಚೆನ್ನೈ: ” MeToo ಆರೋಪ ಮಾಡಿ ಸಾಕಷ್ಟು ಕಳೆದುಕೊಂಡಿದ್ದೇನೆ, ಲೈಂಗಿಕ ಕಿರುಕುಳ ಆರೋಪಗಳನ್ನು ಎದುರಿಸುತ್ತಿರುವ ಪುರುಷರನ್ನು ರಾಜಕಾರಣಿಗಳು ಬೆಂಬಲಿಸುತ್ತಿರುವುದಕ್ಕೆ ಖ್ಯಾತ ಗಾಯಕಿ ಚಿನ್ಮಯಿ ಶ್ರೀಪಾದ(Chinmayi Sripaada) ಕಿಡಿಕಾರಿದ್ದಾರೆ. ಖಾಸಗಿ ಸುದ್ದಿವಾಹಿನಿಯ ಸಂದರ್ಶನದಲ್ಲಿ ಮಾತನಾಡಿರುವ ಗಾಯಕಿ ಚಿನ್ಮಯಿ...