LATEST NEWS3 years ago
ಕೃಷಿ ಕಾಯ್ದೆ ರದ್ದು: ಪ್ರತಿಭಟನೆ ಹಿಂಪಡೆದ ರೈತರು
ನವದೆಹಲಿ : ಕಳೆದ 15 ತಿಂಗಳಿನಿಂದ ವಿವಾದಿತ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ತಮ್ಮ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಗುತ್ತಿದೆ ಎಂದು ಸಿಂಘು ಗಡಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ಕೆಎಂ) ಘೋಷಿಸಿದೆ. ಡಿಸೆಂಬರ್ 11ರಂದು, ಶನಿವಾರ ದೆಹಲಿ...