KARNATAKA1 year ago
ಕಾರ್ಕಳ: ಮಾಳ ಘಾಟಿಯಲ್ಲಿ ಬಸ್ ಕಾರು ಡಿಕ್ಕಿ, ಐವರು ಪ್ರಯಾಣಿಕರು ಗಾಯ..!
ಕಾರ್ಕಳ : ಖಾಸಾಗಿ ಬಸ್ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಐವರು ಪ್ರಯಾಣಿಕರು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ಮಾಳ ಎಸ್ಕೆ ಬಾರ್ಡರ್ನಲ್ಲಿ ಸೋಮವಾರ ಅಪರಾಹ್ನ ಸಂಭವಿಸಿದೆ. ಶೃಂಗೇರಿಯಿಂದ ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ...