DAKSHINA KANNADA8 years ago
ಮಂಗಳೂರು ರೈಲು ನಿಲ್ದಾಣದಲ್ಲಿ ಮೇಲ್ಘಾವಣಿ ಕುಸಿತ, ಹಲವರಿಗೆ ಗಾಯ. ಒರ್ವ ಗಂಭೀರ..
ಮಂಗಳೂರು,ಜುಲೈ27:ಮೇಲ್ಘಾವಣಿ ಕುಸಿದು ಹಲವರು ಗಾಯಗೊಂಡ ಘಟನೆ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಗಾಯಗೊಂಡವರು ಇದೀಗ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಒರ್ವನ ತಲೆಗೆ ಗಂಭೀರ ಗಾಯಗಳಾಗಿವೆ. ರೈಲಿನ ಟಿಕೆಟ್ ಕೌಂಟರ್ ಪಕ್ಕದಲ್ಲೇ ಈ ದುರ್ಘಟನೆ...