KARNATAKA11 months ago
ಮಾಜಿ ಮುಖ್ಯಮಂತ್ರಿ S M ಕೃಷ್ಣ ಆಸ್ಪತ್ರೆಗೆ ದಾಖಲು..!
ಬೆಂಗಳೂರು : ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕೀಯ ಮುತ್ಸದಿ ಎಸ್ಎಂ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆಗಾಗಿ ಅವರನ್ನುಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ಮೂಲಗಳ ಪ್ರಕಾರ ಸದ್ಯ ಎಸ್ಎಂ...