ನವದೆಹಲಿ, ಸೆಪ್ಟೆಂಬರ್ 26: ದೆಹಲಿ ಮೆಟ್ರೊ ಕೋಚ್ನಲ್ಲಿ ವ್ಯಕ್ತಿಯೊಬ್ಬ ಬೀಡಿ ಸೇದುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಮೆಟ್ರೊ ರೈಲು ನಿಗಮ(ಡಿಎಂಆರ್ಸಿ), ‘ನಾವು ಅಂತಹ ಯಾವುದೇ ಆಕ್ಷೇಪಾರ್ಹ ನಡವಳಿಕೆಯನ್ನು...
ಬೆಂಗಳೂರು, ಸೆಪ್ಟೆಂಬರ್ 05: ಭಾನುವಾರ ರಾತ್ರಿ ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದ ಶೌಚಾಲಯದೊಳಗೆ ಧೂಮಪಾನ ಮಾಡಿದ ಆರೋಪದ ಮೇಲೆ ಜಿ ಕರುಣಾಕರನ್ ಎಂಬ ಪ್ರಯಾಣಿಕನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ್ದಾರೆ....
ಮುಂಬೈ, ಮಾರ್ಚ್ 12: ಲಂಡನ್-ಮುಂಬೈ ಮಾರ್ಗದ ಏರ್ ಇಂಡಿಯಾ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡಿ, ಇತರ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಅಮೆರಿಕದ ಪ್ರಜೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ಭಾನುವಾರ...
ನವದೆಹಲಿ, ಜನವರಿ 02: ಯುವ ಧೂಮಪಾನಿಗಳಿಗೆ ಇದೊಂದು ‘ಉಸಿರುಗಟ್ಟಿಸೋ’ ಸುದ್ದಿ ಎಂದರೂ ತಪ್ಪೇನಿಲ್ಲ. ಯಾಕೆಂದರೆ ಈ ಕೇಂದ್ರ ಸರ್ಕಾರದ ಹೊಸ ಬಿಲ್ಲು ಯುವ ಧೂಮಪಾನಿಗಳನ್ನೇ ಗುರಿಯಾಗಿಸಿಕೊಂಡಿದೆ. ಧೂಮಪಾನ ನಿಯಂತ್ರಣ ಸಲುವಾಗಿ ಕೇಂದ್ರ ಸರ್ಕಾರ ಹೊಸ ಮಸೂದೆಯೊಂದನ್ನು...
ಬೀಡಿ ಸೇದುವವರಿಂದ ದೇಶಕ್ಕೆ ವಾರ್ಷಿಕ 80 ಸಾವಿರ ಕೋ. ನಷ್ಟ ಬೆಂಗಳೂರು,ಡಿಸೆಂಬರ್ 24 : ಬೀಡಿ ಸೇವನೆಯಿಂದ ಆರೋಗ್ಯದ ಮೇಲಾಗುವ ದುಷ್ಟಪರಿಣಾಮಗಳಿಂದ ಸಾಯುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರಿಂದ ದೇಶಕ್ಕೆ ಭಾರಿ ನಷ್ಟ ಉಂಟಾಗುತ್ತಿದೆ...