ಕಾನ್ಪುರ, ಮಾರ್ಚ್ 25: ಗಂಡ ಹೆಂಡತಿ ನಡುವಿನ ಸಂಬಂಧ ಹಳಸಿತ್ತು, ಇಬ್ಬರೂ ದೂರವಾಗುವ ಬದಲು ಆಕೆಯನ್ನು ಹತ್ಯೆ ಮಾಡಲು ಕಾನ್ಸ್ಟೆಬಲ್ ಆಲೋಚಿಸಿದ್ದ, ಹಾಗಾಗಿ ಕೊಲೆ ಮಾಡಿದರೆ ಅನುಮಾನ ಬರಬಹುದೆಂದು ಹಾವಿನಿಂದ ಕಚ್ಚಿಸಿ ಹತ್ಯೆ ಮಾಡಬೇಕೆಂದುಕೊಂಡಿದ್ದ, ಆತನ...
ಬರೇಲಿ : ಹಾವಿನ ದ್ವೇಷ ಹನ್ನೆರಡು ವರ್ಷ ಎಂಬ ಗಾದೆ ಮಾತಿದೆ ಅದಕ್ಕೆ ತಕ್ಕಂತೆ ಅನೇಕ ಕಹಿ ಘಟನಾವಳಿಗಳು ಸುತ್ತ ಮುತ್ತ ಘಟಿಸುತ್ತಲೇ ಇರುತ್ತೆ. ಹಾವುಗಳು ಕೂಡ ತಮ್ಮ ವಿರೋಧಿಗಳ ಮೇಲೆ ಸೇಡು ತೀರಿಸುತ್ತವೆ ಎಂಬ...
ಕಾಸರಗೋಡು: ವಿಷಪೂರಿತ ಹಾವು ಕಡಿತಕ್ಕೊಳಗಾದ ವ್ಯಕ್ತಿಯೊಬ್ಬರು ಮೃತ ಪಟ್ಟ ಘಟನೆ ಕಾಸರಗೋಡು ಮಂಜೇಶ್ವರದ ಮೀಯಪದವು ಎಂಬಲ್ಲಿ ನಡೆದಿದೆ. ಮೀಯಪದವು ಪಳ್ಳತ್ತಡ್ಕದ ಅಶೋಕ್ (43) ವಿಷಪೂರಿತ ಹಾವು ಕಡಿತಕ್ಕೆ ಒಳಪಟ್ಟು ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಸೆ.18 ರಂದು ರಾತ್ರಿ...
ಮಂಗಳೂರು : ಸ್ಕೂಟಿ ಸೀಟ್ ಒಳಗೆ ಅಡಗಿ ಕುಳಿತಿದ್ದ ವಿಷಕಾರಿ ಕನ್ನಡಿ ಹಾವು ವಾಹನ ಸವಾರನಿಗೆ ಕಚ್ಚಿದ ಘಟನೆ ಮಂಗಳೂರು ಹೊರವಲಯದ ಕುಪ್ಪೆಪದವಿನಲ್ಲಿ ನಡೆದಿದೆ. ಕುಪ್ಪೆಪದವಿನ ಇಮ್ತಿಯಾಜ್ ವಿಷಕಾರಿ ಕನ್ನಡಿ ಹಾವಿನ ಕಡಿತಕ್ಕೊಳಗಾದವರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ...
ಕಾಸರಗೋಡು: ವಿಷಪೂರಿತ ಹಾವು ಕಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕಾಸರಗೋಡಿನ ಪೈವಳಿಕೆ ಸಮೀಪದ ಕುರುಡಪದವು ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ರಾತ್ರಿ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಪೈವಳಿಕೆ ಕುರುಡಪದವಿನ ಚೋಮು (...
ಪುತ್ತೂರು: ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಅವರು ವಿಷ ಹಾವು ಕಡಿತಕ್ಕೊಳಗಾಗಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದು ಚಿಕಿತ್ಸೆ ನಡೆಯುತ್ತಿದೆ. ಬಿಜೆಪಿಯ ಹಿರಿಯ ನಾಯಕರು, ಮುಖಂಡರುಗಳು ಆಸ್ಪತ್ರೆಗೆ ಧಾವಿಸಿದ್ದಾರೆ....
ಹಾವಿನ ದ್ವೇಷ ಹನ್ನೆರಡು ವರುಷ ಅಂತಾರೆ ಹಿರಿಯರು. ಇದೇ ಮಾತಿನಂತೆ ಇಲ್ಲೋರ್ವ 14 ವರ್ಷದ ಬಾಲಕನಿಗೆ ನಾಗರಾಜನ ಕಾಟ ಶುರುವಾಗಿದ್ದು ಕೇವಲ 2 ತಿಂಗಳಲ್ಲಿ ಬರೋಬ್ಬರಿ 9 ಬಾರಿ ವಿಷ ಸರ್ಪ ಕಡಿದಿದೆ. ಕಲಬುರಗಿ :...
ಸಕಲೇಶಪುರ, ಡಿಸೆಂಬರ್ 24: ಅಂಗನವಾಡಿ ಕೇಂದ್ರದ ಆವರಣದಲ್ಲಿ ಹಾವು ಕಚ್ಚಿ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಹಾಸನದ ಸಕಲೇಶಪುರದ ದೊಡ್ಡಕಲ್ಲೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಬಾಲಕ ರೋಷನ್ ಮೃತಪಟ್ಟಿದ್ದಾನೆ. ಯಶ್ವಂತ್ ಹಾಗೂ ಗೌರಿ ಅವರ ಪುತ್ರ ರೋಷನ್ಗೆ ಹಾವು...