ಕಡಬ: ದಕ್ಷಿಣ ಕನ್ನಡದ ಕಡಬ ಕೋಡಿಂಬಾಳ ಗ್ರಾಮದಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪವನ್ನು ಗ್ರಾಮಸ್ಥರು ಸೆರೆ ಹಿಡಿದಿದ್ದು ಉದ್ದದ ವಿವಾರದಲ್ಲಿ ಈ ದೈತ್ಯ ಕಾಳಿಂಗ ದಾಖಲೆ ಬರೆದಿದೆ. ಈ ಪ್ರದೇಶದಲ್ಲಿ ಕಳೆದ ದಿನಗಳಿಂದ ದೈತ್ಯ ಹಾವೊಂದು...
ಪುತ್ತೂರು ಫೆಬ್ರವರಿ 18: ಪುತ್ತೂರಿನ ಈ ಕ್ಷೇತ್ರದಲ್ಲಿರುವ ಗರ್ಭಗುಡಿಯಲ್ಲಿ ದೇವರ ಮೂರ್ತಿಯಿಲ್ಲ. ಆದರೆ ಪ್ರತಿನಿತ್ಯ ಎರಡು ಬಾರಿ ಈ ದೇವಸ್ಥಾನದಲ್ಲಿ ಪೂಜೆ ನಡೆಯುತ್ತದೆ. ಹೌದು ಇದು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ನಳೀಲು...
ಉಪ್ಪಿನಂಗಡಿ, ನವೆಂಬರ್ 28: ತಾಲೂಕಿನ ನೆಲ್ಯಾಡಿ ಎಂಬಲ್ಲಿ ಅಪಾಯಕಾರಿ ರೀತಿಯಲ್ಲಿ ಕಾಳಿಂಗ ಸರ್ಪವನ್ನು ಉರಗತಜ್ಞ ಹಿಡಿದ ಘಟನೆ ನಡೆದಿದೆ. ಉಪ್ಪಿನಂಗಡಿ ಸಮೀಪದ ನೆಲ್ಯಾಡಿಯ ಚರ್ಚೊಂದರ ಬಳಿ ಕಾಳಿಂಗ ಸರ್ಪ ಪತ್ತೆಯಾಗಿತ್ತು. ಉರಗತಜ್ಞ ಸ್ನೇಕ್ ಝಕಾರಿಯಾ ಇತರ ಹಾವುಗಳನ್ನು...
ಶಬರಿಮಲೆ ನವೆಂಬರ್ 23: ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಬಂದ 6 ವರ್ಷ ಬಾಲಕಿಗೆ ಹಾವು ಕಚ್ಚಿದ ಘಟನೆ ವರದಿಯಾಗಿದ್ದು, ಸದ್ಯ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ಕೇರಳ...
ಪುತ್ತೂರು ನವೆಂಬರ್ 17: ವಿಷಪೂರಿತ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಶಾಸಕ ಸಂಜೀವ ಮಠಂದೂರು ಅವರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ಮಾಡಿದರು. ಹಿರೇಬಂಡಾಡಿಯಲ್ಲಿ ಮನೆ ಬಳಿಯ ತೋಟಕ್ಕೆ ಹೋದ...
ಪುತ್ತೂರು ನವೆಂಬರ್ 06: ಮನೆಯೊಂದರ ಈಜುಕೊಳದಲ್ಲಿ ಬೃಹತ್ ಗಾತ್ರದ ನಾಗರಹಾವೊಂದು ಸಿಕ್ಕಿಬಿದ್ದ ಘಟನೆ ಪುತ್ತೂರಿನ ದರ್ಬೆ ಎಂಬಲ್ಲಿ ನಡೆದಿದೆ. ದರ್ಬೆ ನಿವಾಸಿ ಕುಶಾಲಪ್ಪ ಅಭಿಕಾರ್ ಎಂಬವರ ಮನೆಯ ಈಜುಕೊಳದಲ್ಲಿ ಈ ನಾಗರಹಾವು ಪತ್ತೆಯಾಗಿದೆ. ಭಾರೀ ಗಾತ್ರದ...
ಅಂಕೋಲ ನವೆಂಬರ್ 02: ಉತ್ತರ ಕನ್ನಡ ಅಂಕೋಲಾದ ಕೃಷ್ಣಾಪುರದಲ್ಲಿ ಬೃಹತ್ ಕಾಳಿಂಗ ಸರ್ಪ ವೊಂದು ಕಾಣಿಸಿಕೊಂಡಿದೆ. ಸ್ಥಳೀಯ ಪ್ರಶಾಂತ್ ನಾಯ್ಕ ಎಂಬುವವರ ಮನೆಯ ಸಮೀಪ ಈ ದೈತ್ಯ ಕಾಳಿಂಗ ಪತ್ತೆಯಾಗಿದೆ. ಕಾಳಿಂಗವನ್ನು ನೋಡಿದ್ದ ಕೂಡಲೇ ಸ್ಥಳೀಯರು...
ಮಧ್ಯಪ್ರದೇಶ ಅಕ್ಟೋಬರ್ 26 : ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಮನುಷ್ಯನಿಗೆ ಸಿಪಿಆರ್ ಮಾಡದ ಇಂದಿನ ಕಾಲದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಹಾವಿನ ಬಾಯಿಗೆ ಬಾಯಿ ಹಾಕಿ ಕೃತಕ ಉಸಿರಾಟ ನೀಡಿ ಜೀವ ನೀಡಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು,...
ಬೆಕ್ಕಿನ ಕಣ್ಣಿನ ಹಾವು ಎಂದು ಕರೆಯಲಾಗುತ್ತಿದ್ದು ಬೆಕ್ಕಿನ ಕಣ್ಣಿನಂತೆ ಹೊಳಪು ಹೊಂದಿರುವ ಕಾರಣ ಬೆಕ್ಕಿನ ಕಣ್ಣಿನ ಹಾವು(Forestin cat snake) ಎಂದು ಕರೆಯಲಾಗುತ್ತಿದೆ. ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಅಪರೂಪದಲ್ಲಿ ಅಪರೂಪದ ಹಾವೊಂದು...
ಮುಲ್ಕಿ ಸೆಪ್ಟೆಂಬರ್ 16: ತುಳುನಾಡಿನಲ್ಲಿ ನಾಗನಿಗೆ ವಿಶೇಷ ಸ್ಥಾನಮಾನವಿದೆ. ಯಾವುದೇ ಜಾತಿ ಧರ್ಮಗಳೂ ಕೂಡ ನಾಗದೇವರ ವಿಚಾರದಲ್ಲಿ ಭಯ ಭಕ್ತಿಯಿಂದ ಇರುತ್ತಾರೆ. ಅನ್ಯಧರ್ಮಿಯರೂ ಕೂಡ ನಾಗದೇವರ ವಿಚಾರದಲ್ಲಿ ತಲೆ ಹಾಕುವುದಿಲ್ಲ. ಆದರೆ ಇಲ್ಲೊಬ್ಬ ಉತ್ತರ ಕರ್ನಾಟಕ...