ಬೆಂಗಳೂರು, ಮಾರ್ಚ್ 26: ಎಸ್ಎಸ್ಎಲ್ಸಿ ಪರೀಕ್ಷೆ ಸಮಯದಲ್ಲಿ ಮಕ್ಕಳ ಜೊತೆ ಸಾಮಾಜಿಕ ಜಾಲತಾಣದಲ್ಲಿ ಚೆಲ್ಲಾಟವಾಡುತ್ತಿದ್ದು, ಶಿಕ್ಷಣ ಇಲಾಖೆ ಮಾತ್ರ ಕಣ್ಣುಮುಚ್ಚಿ ಕುಳಿತಿದೆ. ಪರೀಕ್ಷೆ ಸಮಯದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಮಕ್ಕಳ ದಿಕ್ಕು ತಪ್ಪಿಸಲು ಕಿಡಗೇಡಿಗಳು ಮುಂದಾಗಿದ್ದಾರೆ....
ತುಮಕೂರು, ಮಾರ್ಚ್ 13: ಗುಬ್ಬಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಅಣ್ಣಪ್ಪಸ್ವಾಮಿಗೆ ಹನಿಟ್ರ್ಯಾಪ್ ಮಾಡಿ 20 ಲಕ್ಷ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದ ನಿಶಾ ಪೊಲೀಸರಿಗೆ ಕೈಗೆ ಸಿಕ್ಕಿಬಿದ್ದಿದ್ದಾಳೆ. ಬೆತ್ತಲೆ ವಿಡಿಯೋ ಇಟ್ಟುಕೊಂಡು 20 ಲಕ್ಷ ಹಣಕ್ಕೆ...
ಬಂಟ್ವಾಳ ಮಾರ್ಚ್ 10: ನಾಪತ್ತೆಯಾಗಿದ್ದ ಪಿಯುಸಿ ವಿಧ್ಯಾರ್ಥಿ ದಿಗಂತ್ ಪತ್ತೆಗಾಗಿ ಪ್ರತಿಭಟನೆ ನಡೆಸಿದ್ದ ಹಿಂದೂ ಮುಖಂಡರಿಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಜೀವ ಬೇದರಿಕೆ ಬರಲಾರಂಭಿಸಿದೆ. ಭಜರಂಗದಳ ಮುಖಂಡ ಭರತ್ ಕುಮ್ಡೇಲ್ ಅವರಿಗೆ ಸಾಮಾಜಿಕ ತಾಣಗಳ ಮೂಲಕ...
ಮೈಸೂರು ಫೆಬ್ರವರಿ 11: ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಮುಸ್ಲಿಂ ಸಮುದಾಯದ ಯುವಕರು ಸೋಮವಾರ ರಾತ್ರಿ ಇಲ್ಲಿನ ಉದಯಗಿರಿ ಪೊಲೀಸ್ ಠಾಣೆ ಮುಂಭಾಗ ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆಯಲ್ಲಿ...
ಬೆಂಗಳೂರು ಫೆಬ್ರವರಿ 10 : ಹಿಂದುತ್ವದ ಪ್ರಖರ ಭಾಷಣಗಳಿಂದ ಸದಾ ಸುದ್ದಿಯಲ್ಲಿರುತ್ತಿದ್ದ ಚೈತ್ರಾ ಕುಂದಾಪುರ ಇದೀಗ ಮನೋರಂಜಾನ ಲೋಕದತ್ತ ತಿರುಗಿದ್ದಾರೆ. ಕನ್ನಡದ ಬಿಗ್ ಬಾಸ್ ಸೀಸನ್ ಬಳಿಕ ಇದೀಗ ಕಲರ್ಸ್ ಕನ್ನಡದಲ್ಲಿ ಮತ್ತೊಂದು ಶೋ ನಲ್ಲಿ...
ಹಾಲಿವುಡ್ ನ ಪ್ರತಿಷ್ಠಿತ ಗ್ರ್ಯಾಮಿ ಅವಾರ್ಡ್ ಫಂಕ್ಷನ್ ಗೆ ಮಾಡೆಲ್ ಒಬ್ಬಳು ಸಂಪೂರ್ಣ ಬೆತ್ತಲೆಯಾಗಿ ಆಗಮಿಸಿ ಎಲ್ಲರಿಗೂ ಶಾಕ್ ಕೊಟ್ಟಿದ್ದಾಳೆ. ರ್ಯಾಪರ್ ಕಾನ್ಯೆ ವೆಸ್ಟ್ ಪತ್ನಿ ಬಿಯಾಂಕಾ ಸೆನ್ಸೋರಿ ರೆಡ್ ಕಾರ್ಪೆಟ್ ಪೋಟೋಶೂಟ್ ವೇಳೆ ಸಂಪೂರ್ಣ...
ಕೊಚ್ಚಿ: ಸಾಮಾಜಿಕ ಜಾಲತಾಣದಲ್ಲಿ ಮಲೆಯಾಳಂ ನಟಿ ಹನಿರೋಸ್ ಅವರ ಪೋಟೋಗಳಿಗೆ ಅಶ್ಲೀಲವಾಗಿ ಕಮೆಂಟ್ ಮಾಡುವವರ ವಿರುದ್ದ ಇದೀಗ ಕೇರಳ ಪೊಲೀಸರು ಪ್ರಕರಣ ದಾಖಲಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಒಬ್ಬ ಲೈಂಗಿಕವಾಗಿ ಅನುಚಿತ ಹೇಳಿಕೆಗಳನ್ನು ನೀಡಿದ್ದಾನೆ ಎಂದು ಆರೋಪಿಸಿ ನಟಿ...
ದೆಹಲಿ ಜನವರಿ 04: 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸೋಶಿಯಲ್ ಮಿಡಿಯಾ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯ ಮಾಡಲು ಕೇಂದ್ರ ಸರಕಾರ ನಿರ್ಧರಿಸಿದೆ. 2023ರಲ್ಲೇ ಸಂಸತ್ತಿನ ಅನುಮೋದನೆ ಪಡೆದುಕೊಂಡಿರುವ ಡಿಜಿಟಲ್ ಖಾಸಗಿ ಮಾಹಿತಿ...
ಬೆಂಗಳೂರು ನವೆಂಬರ್ 29: ಸಪ್ತ ಸಾಗರದಾಚೆ ಎಲ್ಲೋ, ಟೋಬಿ ಸಿನೆಮಾಗಳ ಮೂಲಕ ಸುದ್ದಿ ಮಾಡಿರುವ ನಟಿ ಚೈತ್ರಾ ಜೆ ಆಚಾರ್, ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿಭಿನ್ನ ಪೋಟೋಶೂಟ್ ಗಳಿಂದ ಸದ್ದು...
ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ರಾಮಾಯಣದಲ್ಲಿ ವಿವರಿಸಲಾದ ಶ್ರೀಲಂಕಾದ ರಾಜ ರಾವಣನ ತಮ್ಮ ಕುಂಭಕರ್ಣನ ಖಡ್ಗವನ್ನು ಪತ್ತೆಹಚ್ಚಲಾಗಿದೆ ಎಂದು ಹೇಳಲಾಗಿದೆ. ಈ ವಿಡಿಯೋದಲ್ಲಿ ಬೃಹತ್ ಖಡ್ಗವನ್ನೂ ತೋರಿಸಲಾಗಿದೆ. ಈ ವಿಡಿಯೋವನ್ನು ಜನರು ಎಕ್ಸ್...