ಉತ್ತರ ಪ್ರದೇಶ, ಜೂನ್ 17: ಕೆಲಪ್ರೇಮಿಗಳು ಬಸ್ ನಿಲ್ದಾಣಗಳಲ್ಲಿ, ಮಾಲ್ಗಳಲ್ಲಿ ಹಾಗೂ ಬೈಕ್ ಓಡಿಸುವಾಗ ಅಸಭ್ಯವಾಗಿ ವರ್ತಿಸುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಚಲಿಸುವ ಬೈಕ್ನಲ್ಲಿ ಜೋಡಿ ಹಕ್ಕಿ...
ಮಂಗಳೂರು ಜೂನ್ 12: ದ.ಕ. ಜಿಲ್ಲೆಯಲ್ಲಿ ನಡೆದಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಹಿಂದೆ ಇದ್ದ ಪೊಲೀಸ್ ಕಮಿಷನರ್ ಹಾಗೂ ಎಸ್ಪಿ ವಿರುದ್ಧ ಉನ್ನತ ಮಟ್ಟದ ತನಿಖೆ ಆಗಬೇಕು. ಈ ಬಗ್ಗೆ ಗೃಹ ಸಚಿವರಿಗೆ ಪತ್ರ ಬರೆದು...
ಮಂಗಳೂರು ಜೂನ್ 04: ಸಾಮಾಜಿಕ ಜಾಲತಾಣದಲ್ಲಿ ಸಮಾಜದ ಶಾಂತಿ ನೆಮ್ಮದಿಗೆ ಭಂಗ ವನ್ನುಂಟು ಮಾಡಲು ಹಾಗೂ ಸಮಾಜದ ಸ್ವಾಸ್ಥ್ಯ ಕೆಡಿಸಲು ಪ್ರಯತ್ನಿಸಿ, ಸಮಾಜದ ಶಾಂತಿ ನೆಮ್ಮದಿಗೆ ಅಪಾಯವುಂಟು ಮಾಡುವ ಪ್ರಚೋದನಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ...
ಬೆಂಗಳೂರು, ಮೇ 17: ನಗರದಲ್ಲಿ ಹಿಂದಿಭಾಷಿಕರ ಪುಂಡಾಟಿಕೆ ಮಿತಿಮೀರಿದೆ. ಕನ್ನಡ ನೆಲದಲ್ಲೇ ನಿಂತು ಕನ್ನಡ ಹಾಗು ಕನ್ನಡಿಗರ ಬಗ್ಗೆ ಅವಹೇಳನ ಮಾಡುತ್ತಿರುವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಇದೀಗ ಬೆಂಗಳೂರಿನ ಕೋರಮಂಗಲದಲ್ಲಿ...
ಪುತ್ತೂರು ಮೇ 14: ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ದ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ ಕಾಂಗ್ರೇಸ್ ಮುಖಂಡ ಪುತ್ತೂರು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ ವಿರುದ್ಧ ಬಿಜೆಪಿ ನಿಯೋಗ ಬುಧವಾರ...
ಮಂಗಳೂರು ಮೇ 07: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಹತ್ತು ಹದಿನೈದು ದಿನಗಳಿಂದ ನಡೆದ ಘಟನೆಯಿಂದ ಜನ ತಲೆತಗ್ಗಿಸುವಂತೆ ಮಾಡಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು...
ಉಡುಪಿ ಮೇ 05: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟ್ ಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ಇದೀಗ ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ...
ಮಂಗಳೂರು, ಮೇ 5: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವಿವಿಧ ಸಂಘಟನೆಗಳ ಮುಖಂಡರಿಗೆ ಜೀವ ಬೇದರಿಕೆ ಪೋಸ್ಟ್ ಗಳನ್ನು ಹಾಕಲಾಗುತ್ತಿದ್ದು, ಈ ಹಿನ್ನಲೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಉಳ್ಳಾಲ, ಮೇ 05: ಮೃಗಗಳ ರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬೆಂಗಳೂರಿನ ಎಂಜಿನಿಯರಿಂಗ್ ಪದವೀಧರ ಸುಮನ್ ಅಶ್ವಿನ್ (22) ಏಳು ಪ್ರಮುಖ ರಾಜ್ಯಗಳನ್ನು ದಾಟಿ ಇದೀಗ ತಲಪಾಡಿಯ ಮೂಲಕ ಕರ್ನಾಟಕ ಪ್ರವೇಶಿಸಿದ್ದಾರೆ. ಅವರ ಜತೆಗೆ...
ಮಂಗಳೂರು ಮೇ 04: ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಬೆನ್ನಲ್ಲೇ ಮತ್ತೆ ಹಿಂದೂ ಮುಖಂಡರಿಗೆ ಸಾಮಾಜಿಕ ಜಾಲತಾಣದಲ್ಲಿ ಹತ್ಯೆ ಮಾಡುವ ಬೆದರಿಕೆ ಪೋಸ್ಟ್ ಗಳು ಹರಿದಾಡುತ್ತಿದೆ. ಕರಾವಳಿ ಭಾಗದಲ್ಲಿ ಬೂದಿ ಮುಚ್ಚಿದ...