ಮಂಗಳೂರು, ಮೇ 5: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವಿವಿಧ ಸಂಘಟನೆಗಳ ಮುಖಂಡರಿಗೆ ಜೀವ ಬೇದರಿಕೆ ಪೋಸ್ಟ್ ಗಳನ್ನು ಹಾಕಲಾಗುತ್ತಿದ್ದು, ಈ ಹಿನ್ನಲೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಉಳ್ಳಾಲ, ಮೇ 05: ಮೃಗಗಳ ರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬೆಂಗಳೂರಿನ ಎಂಜಿನಿಯರಿಂಗ್ ಪದವೀಧರ ಸುಮನ್ ಅಶ್ವಿನ್ (22) ಏಳು ಪ್ರಮುಖ ರಾಜ್ಯಗಳನ್ನು ದಾಟಿ ಇದೀಗ ತಲಪಾಡಿಯ ಮೂಲಕ ಕರ್ನಾಟಕ ಪ್ರವೇಶಿಸಿದ್ದಾರೆ. ಅವರ ಜತೆಗೆ...
ಮಂಗಳೂರು ಮೇ 04: ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಬೆನ್ನಲ್ಲೇ ಮತ್ತೆ ಹಿಂದೂ ಮುಖಂಡರಿಗೆ ಸಾಮಾಜಿಕ ಜಾಲತಾಣದಲ್ಲಿ ಹತ್ಯೆ ಮಾಡುವ ಬೆದರಿಕೆ ಪೋಸ್ಟ್ ಗಳು ಹರಿದಾಡುತ್ತಿದೆ. ಕರಾವಳಿ ಭಾಗದಲ್ಲಿ ಬೂದಿ ಮುಚ್ಚಿದ...
ಪುತ್ತೂರು ಮೇ 03: ಬಜ್ಪೆಯಲ್ಲಿ ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನ ಫೋಟೋ ಬಳಸಿ ಆಕ್ಷೇಪಾರ್ಹ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು. ಇದೀಗ ನೊಂದ ಯುವಕ ಪೊಲೀಸ್ ಠಾಣೆಯಲ್ಲಿ...
ಮಂಗಳೂರು ಮೇ 03: ಬಜ್ಪೆ ಕಿನ್ನಿಪದವಿನಲ್ಲಿ ನಡೆದ ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಕೋಮುಭಾವನೆ ಕೆರಳಿಸುವಂತಹ ಪೋಸ್ಟ್ ಹಾಕಿದ್ದ ವ್ಯಕ್ತಿಗಳು ಮತ್ತು ಗುಂಪುಗಳ ವಿರುದ್ಧ ನಗರ ಪೊಲೀಸ್ ಕಮಿಷನರೇಟ್ನ ವಿವಿಧ...
ಮುಂಬೈ ಮೇ 01: ಸೋಶಿಯಲ್ ಮಿಡಿಯಾ ಕಂಟೆಂಟ್ ಕ್ರಿಯೆಟರ್ಸ್ ಮಿಶಾ ಅಗರ್ವಾಲ್ ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಇನ್ಸ್ಟಾ ಗ್ರಾಂ ನಲ್ಲಿ ಪಾಲೋವರ್ಸ್ ಕಡಿಮೆಯಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆಕೆಯ ಕುಟುಂಬ ತಿಳಿಸಿದೆ....
ಮುಂಬೈ ಎಪ್ರಿಲ್ 26: ಚಿಕ್ಕ ವಯಸ್ಸಿನಲ್ಲೇ ಡಿಜಿಟಲ್ ಕಂಟೆಂಟ್ ಕ್ರಿಯೆಷನ್ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿದ್ದ 24 ವರ್ಷ ಪ್ರಾಯದ ಮಿಶಾ ಅಗರ್ವಾಲ್ ಎಂಬ ಯುವತಿ ತನ್ನ 25ನೇ ಹುಟ್ಟುಹಬ್ಬಕ್ಕೆ 2 ದಿನವಿರುವಾಗಲೇ ಇಹಲೋಕ ತ್ಯಜಿಸಿದ್ದಾಳೆ....
ಬೆಂಗಳೂರು ಎಪ್ರಿಲ್ 18: ರೀಲ್ಸ್ ಹುಚ್ಚಿಗೆ ನಡು ರಸ್ತೆಯಲ್ಲಿ ಚೇರ್ ಹಾಕಿ ಟೀ ಕುಡಿಯಲು ಹೋದ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿ ಟೀ ಜೊತೆ ಕಾನೂನಿನ ರುಚಿ ತೋರಿಸಿದ್ದಾರೆ. ರಾಮಣ್ಣ ಗಾರ್ಡನ್ ನಿವಾಸಿ ಪ್ರಶಾಂತ್ ಅಲಿಯಾಸ್...
ಚಂಡೀಗಢ ಎಪ್ರಿಲ್ 16: ಸೋಶಿಯಲ್ ಮಿಡಿಯಾದ ಹುಚ್ಚು ಹಿಡಿಸಿಕೊಂಡಿದ್ದ ಮಹಿಳೆಯೊಬ್ಬರು ಯುಟ್ಯೂಬರ್ ಜೊತೆ ಅಕ್ರಮ ಸಂಬಂಧ ಹೊಂದಿ ಅದನ್ನು ನೋಡಿದ್ದ ಗಂಡನನ್ನೇ ಕೊಂದು ಮುಗಿಸಿದ್ದಾಳೆ. ಹರ್ಯಾಣದ ಭಿವಾನಿಯಲ್ಲಿ ಈ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ಪತಿ...
ಬೆಂಗಳೂರು ಎಪ್ರಿಲ್ 08: ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಹಾಗೂ ವ್ಲಾಗ್ ಮಾಡಿಕೊಂಡು ಖ್ಯಾತಿ ಪಡೆದಿರುವ ಸೋಶಿಯಲ್ ಮಿಡಿಯಾ ಸ್ಟಾರ್ ಗಳಿಗೆ ಸೈಬರ್ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಮಾನ್ಯತೆ ಪಡೆಯದ ಬೆಟ್ಟಿಂಗ್ ಆಪ್ ಬಗ್ಗೆ ಪ್ರಮೋಟ್ ತಮ್ಮ...