LATEST NEWS19 hours ago
ಕಡಬ ತಾಲೂಕಿನಲ್ಲಿ ಸೋಲಾರ್ ಪಾರ್ಕ್ – ವಾರದೊಳಗೆ ಜಾಗ ಗುರುತಿಸಲು ಸಂಸದ ಕ್ಯಾ. ಚೌಟ ಸೂಚನೆ
ಮಂಗಳೂರು ಜನವರಿ 14: ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ...