ನವದೆಹಲಿ ಮೇ 07: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನಕ್ಕೆ ನುಗ್ಗಿ ಭಯೋತ್ಪಾದಕರ ಅಡಗುತಾಣಗಳನ್ನು ಧ್ವಂಸಗೊಳಿಸಿದೆ. ಇದರ ಬೆನ್ನಲ್ಲೇ ಇನ್ನೂ ಪಾಠ ಕಲಿಯದ ಪಾಕಿಸ್ತಾನ ಇದೀಗ ಜಮ್ಮು ಮತ್ತು ಕಾಶ್ಮೀರದಾದ್ಯಂತದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ...
ಶ್ರೀನಗರ ಎಪ್ರಿಲ್ 25: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮಾರಣಹೋಮ ನಡೆಸಿದ ಘಟನೆಯಲ್ಲಿ ಭಾಗಿಯಾಗಿದ್ದ ಎನ್ನಲಾದ ಭಯೋತ್ಪಾದಕ ಆಸಿಫ್ ಶೇಖ್ನ ಜಮ್ಮು ಮತ್ತು ಕಾಶ್ಮೀರದ ಟ್ರಾಲ್ನಲ್ಲಿದ್ದ ಮನೆಯನ್ನು ಸ್ಪೋಟಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಕಾಶ್ಮೀರದ...
ನವದೆಹಲಿ: ಕರ್ತವ್ಯ ನಿರತರಾಗಿದ್ದ ವೇಳೆ ಅಂಗವಿಕಲತೆಗೆ ಒಳಗಾಗಿರುವ ನಮ್ಮ ಮಾಜಿ ಸೈನಿಕರು ಪಿಂಚಣಿ ಪಡೆಯುವುದಕ್ಕೆ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವುದಕ್ಕೆ ಪ್ರಸ್ತುತವಿರುವ ವ್ಯವಸ್ಥೆ ಸರಳೀಕೃತಗೊಳಿಸುವ ಮೂಲಕ ಸಿಂಗಲ್ ವಿಂಡೋ ಮಾದರಿ ವ್ಯವಸ್ಥೆ ಜಾರಿಗೊಳಿಸಬೇಕು. ಜೊತೆಗೆ...
ಕೊಡಗು ಡಿಸೆಂಬರ್ 30: ಕೆಲ ದಿನಗಳ ಹಿಂದೆ ಜಮ್ಮು-ಕಾಶ್ಮೀರ ಪೂಂಚ್ನಲ್ಲಿ ಸೇನಾ ವಾಹನ ಪಲ್ಟಿಯಾದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಶ್ರೀನಗರದ ಉದಂಪುರ್ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಡಗಿನ ಯೋಧ ದಿವಿನ್ (28) ಭಾನುವಾರ ರಾತ್ರಿ...
ಕುಂದಾಪುರ ಡಿಸೆಂಬರ್ 26: ಜಮ್ಮು ಮತ್ತು ಕಾಶ್ಮೀರದ ಪೂಂಬ್ ಜಿಲ್ಲೆಯಲ್ಲಿ ಸಂಭವಿಸಿದ ಸೇನಾ ವಾಹನ ಅಪಘಾತದಲ್ಲಿ ಹುತಾತ್ಮರಾಗಿರುವ ಕುಂದಾಪುರ ತಾಲ್ಲೂಕಿನ ಯೋಧ ಅನೂಪ್ ಪೂಜಾರಿ ಅವರಿಗೆ ಸಕಲ ಸರಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ನಡೆಸಲಾಯಿತು. ಬೆಳಗ್ಗೆ 9ಕ್ಕೆ...
ಜಮ್ಮು ಕಾಶ್ಮೀರ ಡಿಸೆಂಬರ್ 25: ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನ ಅಪಘಾತದಲ್ಲಿ ಐವರು ಸೈನಿಕರು ಹುತಾತ್ಮರಾಗಿದ್ದು, ಅದರಲ್ಲಿ ಕುಂದಾಪುರದ ಕೋಟೇಶ್ವರ ಯೋಧ ಅನೂಪ್ ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ...
ಬಂಟ್ವಾಳ : ನಿವೃತ್ತ ಸೈನಿಕನೋರ್ವ ಡ್ರಾ ಮಾಡಿದ ಲಕ್ಷಾಂತರ ಹಣಕ್ಕೆ ಬ್ಯಾಂಕಿನಲ್ಲೇ ಕನ್ನ ಹಾಕಿದ ಅಮಾನವೀಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಹಿರಿಯ ನಾಗರಿಕ ನಿವೃತ್ತ ಸೈನಿಕರಾಗಿದ್ದ ಬಂಟ್ವಾಳದ ಅಂಬ್ರೋಸ್ ಡಿಸೋಜ...
ನವದೆಹಲಿ ಅಗಸ್ಟ್ 05: ಬಾಂಗ್ಲಾದೇಶದಲ್ಲಿ ನಡೆದ ಕ್ಷಿಪ್ರ ದಂಗೆಯಲ್ಲಿ ಸೇನೆ ಇದೀಗ ಅಧಿಕಾರವಹಿಸಿಕೊಂಡಿದ್ದು, ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶ ಬಿಟ್ಟು ಪಲಾಯನವಾಗಿದ್ದಾರೆ. ಇದರೊಂದಿಗೆ ಇದೀಗ ಬಾಂಗ್ಲಾದೇಶದ ರಾಜಕೀಯ ಸ್ಥಿತಿ ಅಸ್ಥಿರವಾಗಿದ್ದು, ಈ ಹಿನ್ನಲೆ...
ಮಂಗಳೂರು ಜುಲೈ 17: ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತರ 25 ಲಕ್ಷ ರೂಪಾಯಿ ವಿಶೇಷ ಅನುದಾನದಲ್ಲಿ ಅಭಿವೃದ್ಧಿಗೊಳ್ಳಲಿರುವ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 32ನೇ ಕದ್ರಿ ಉತ್ತರ ವಾರ್ಡ್ ನಲ್ಲಿರುವ ಯುದ್ಧ ಸ್ಮಾರಕದ ಕಾಮಗಾರಿಯ ಗುದ್ದಲಿ...
ದೆಹಲಿ ಜೂನ್ 06: ಚಿಕ್ಕವಯಸ್ಸಿಗೆ ತನ್ನ ಗಂಡನನ್ನು ಕಳೆದುಕೊಂಡ ಯೋಧರೊಬ್ಬರ ಪತ್ನಿ ರಾಷ್ಟ್ರಪತಿಯವರಿಂದ ಕೀರ್ತಿ ಚಕ್ರ ಪುರಸ್ಕಾರ ಪಡೆಯುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಎಂತವರನ್ನು ಒಂದು ಕ್ಷಣ ಭಾವುಕರನ್ನಾಗಿಸುತ್ತೆ....