ನಾಗಾಲ್ಯಾಂಡ್ : ಕಲ್ಲಿದ್ದಲು ಗಣಿಯಲ್ಲಿ ಕೆಲಸ ಮುಗಿಸಿ ತೆರಳುತ್ತಿದ್ದ ಕಾರ್ಮಿಕರ ಮೇಲೆ ಭಯೋತ್ಪಾದಕರೆಂದು ತಪ್ಪಾಗಿ ತಿಳಿದು ಭಾರತೀಯ ಸೇನಾ ಯೋಧರು ಗುಂಡಿನ ದಾಳಿ ನಡೆಸಿದ್ದು, 13 ಮಂದಿ ಸಾವನಪ್ಪಿದ್ದಾರೆ. ನಾಗಲ್ಯಾಂಡ್ ನ ಮೊನ್ ಜಿಲ್ಲೆಯಲ್ಲಿ ನಾಗರಿಕರ...
ನವದೆಹಲಿ, ನವೆಂಬರ್ 14: ನಾಡಿನೆಲ್ಲೆಡೆ ಇಂದು ನರಕಚತುರ್ದಶಿಯ ಸಂಭ್ರಮ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಜೊತೆಗೆ ಈ ಬೆಳಕಿನ ಹಬ್ಬದಂದು ದೇಶ ಕಾಯುವ ನಮ್ಮ ಯೋಧರಿಗೆ ಕೃತಜ್ಞತೆ...
ನವದೆಹಲಿ: ಚೀನಾದವರ ಉದ್ದಟತನಕ್ಕೆ ಸರಿಯಾದ ತಿರುಗೇಟು ನೀಡಲು ಭಾರತ ಮುಂದಾಗಿದ್ದು ಅದರ ಮೊದಲ ಹೆಜ್ಜೆಯಾಗಿ ಆತ್ಮ ರಕ್ಷಣೆಗಾಗಿ ಭಾರತೀಯ ಯೋಧರಿಗೆ ಚೀನಾ ಗಡಿಯಲ್ಲಿ ಗುಂಡು ಹಾರಿಸಲು ಸಿಡಿಎಸ್(ಚೀಫ್ ಡಿಫೆನ್ಸ್ ಸ್ಟಾಫ್) ಬಿಪಿನ್ ರಾವತ್ ಮತ್ತು ಮೂರು...
ಭಾರತೀಯ ಯೋಧರನ್ನು ಹಿಡಿದಿಟ್ಟುಕೊಂಡಿತ್ತೇ ಚೀನಾ ಪಡೆ ? ನವದೆಹಲಿ, ಜೂನ್ 19 : ಲಡಾಖ್ ಗಡಿಯಲ್ಲಿನ ಅತಿರೇಕದ ಘಟನೆಯ ಬಳಿಕ ಚೀನಾ ಸೇನೆ ತನ್ನ ಕೈಯಲ್ಲಿ ಹಿಡಿದಿಟ್ಟುಕೊಂಡಿದ್ದ ಹತ್ತು ಮಂದಿ ಭಾರತೀಯ ಸೈನಿಕರನ್ನು ಬಿಡುಗಡೆ ಮಾಡಿದೆ. ಲಡಾಖ್...
ಬೆಳ್ತಂಗಡಿ: ಉತ್ತರ ಪ್ರದೇಶದ ಮಥುರಾದಲ್ಲಿ ಕರ್ತವ್ಯದಲ್ಲಿದ್ದಾಗ ಸಾವನ್ನಪ್ಪಿದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಯೋಧ ಸಂದೇಶ್ ಶೆಟ್ಟಿ ಅವರು ಪಾರ್ಥಿವ ಶರೀರ ಇಂದು ಸಂಜೆ ಸ್ವ ಗ್ರಾಮ ಬಾರ್ಯಕ್ಕೆ ತರಲಾಯಿತು. ಇತ್ತೀಚೆಗಷ್ಟೇ ರಜೆಯಿಂದ ಹಿಂದಿರುಗಿದ ನಂತರ...
ಚೀನಾ ಕಡೆಯಲ್ಲಿ 43 ಸಾವು–ನೋವು ನವದೆಹಲಿ ಜೂನ್ 16: ಚೀನಾದ ಸೇನಾಪಡೆಗಳೊಂದಿಗೆ ಲಡಾಖ್ನ ಪೂರ್ವಭಾಗದ ಗಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದಲ್ಲಿ ಭಾರತೀಯ ಸೇನೆಯ ಕನಿಷ್ಠ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನೆ ಮಂಗಳವಾರ ರಾತ್ರಿ ದೃಢಪಡಿಸಿದೆ....
ನವದೆಹಲಿ, ಜೂನ್ 16, ಅನಿರೀಕ್ಷಿತ ಬೆಳವಣಿಗೆಯಲ್ಲಿ ಜಮ್ಮು ಕಾಶ್ಮೀರದ ಲಡಾಕ್ ಗಡಿಯಲ್ಲಿ ಘರ್ಷಣೆ ಏರ್ಪಟ್ಟಿದ್ದು, ಭಾರತ ಸೇನೆಯ ಕರ್ನಲ್ ದರ್ಜೆಯ ಅಧಿಕಾರಿ ಮತ್ತು ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಕಾಶ್ಮೀರದ ಲಡಾಕ್ ಪ್ರಾಂತದ ಗಡಿಭಾಗದಲ್ಲಿ ಕಳೆದ ಒಂದು...
ಮಥುರಾದ ಕ್ವಾರೆಂಟೈನ್ ಕೇಂದ್ರದಲ್ಲಿದ್ದ ಜಿಲ್ಲೆಯ ಬೆಳ್ತಂಗಡಿಯ ಯೋಧ ಮಥುರಾ ಜೂನ್ 13: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮ ಮೂಲದ ಸೈನಿಕರೊಬ್ಬರೂ ಸಹ ಹೃದಯಾಘಾತದಿಂದ ಕ್ವಾರಂಟೈನ್ ಕೇಂದ್ರದಲ್ಲಿ...
ಉಡುಪಿಯಲ್ಲಿ ವೈರಲ್ ಆದ ಪೊಲೀಸ್ ವರ್ಸಸ್ ಯೋಧರ ಮಾತಿನ ಚಕಮಕಿ ಉಡುಪಿ ಎಪ್ರಿಲ್ 29: ಬೆಳಗಾವಿ ಯೋಧ ಮತ್ತು ಪೊಲೀಸರ ಗಲಾಟೆ ನಡುವೆ ಈ ಕರಾವಳಿ ಜಿಲ್ಲೆ ಉಡುಪಿಯಲ್ಲಿ ಪೊಲೀಸ್ ಹಾಗೂ ಯೋಧರ ನಡುವಿನ ಮಾತಿನ...
ಅಭಿನಂದನ್ ವರ್ಧಮಾನ್ ಸುರಕ್ಷತೆಗಾಗಿ ದೇವರಲ್ಲಿ ಪ್ರಾರ್ಥನೆ ಪುತ್ತೂರು ಫೆಬ್ರವರಿ 28: ಪಾಕಿಸ್ತಾನದ ವಶದಲ್ಲಿರುವ ಭಾರತೀಯ ವಾಯುಸೇನೆ ಯುದ್ಧ ವಿಮಾನದ ಪೈಲಟ್ ಅಭಿನಂದನ್ ವರ್ಧಮಾನ್ ಅವರ ಸುರಕ್ಷತೆಗಾಗಿ ಯುವಭಾರತ್ ಸಂಘಟನೆ ವತಿಯಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ...