ಬೆಂಗಳೂರು ಜುಲೈ 15: ಕನ್ನಡದ ಖ್ಯಾತ ನಟ ರಕ್ಷಿತ್ ಶೆಟ್ಟಿಗೂ ಕಾಪಿರೈಟ್ ಉಲ್ಲಂಘನೆ ವಿವಾದಕ್ಕೂ ನಂಟು ಜಾಸ್ತಿ ಇದೆ. ಈ ಮೊದಲು ಕಿರಿಕ್ ಪಾರ್ಟಿ ಸಿನೆಮಾದಲ್ಲಿ ಹಾಡು ಬಳಕೆ ವಿರುದ್ದ ಕೇಸ್ ದಾಖಲಾಗಿತ್ತು, ಇದೀಗ ಮತ್ತೆ...
ಬೆಂಗಳೂರು ಮಾರ್ಚ್ 18: ಸಂಜೆ ವೇಳೆ ಭಕ್ತಿ ಗೀತೆ ಹಾಕಿದ್ದಕ್ಕೆ ಐದಾರು ಮಂದಿ ಇದ್ದ ತಂಡವೊಂದು ಯುವಕನ ಮೇಲೆ ಮನಸೋ ಇಚ್ಚೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ನಗತರಪೇಟೆಯಲ್ಲಿ ನಡೆದಿದೆ. ಈ ಘಟನೆಯ ಸಿಸಿಟಿವಿ ವಿಡಿಯೋ...
ಮಂಗಳೂರು ಫೆಬ್ರವರಿ 09: ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ಹಾಡಿನದೇ ಟ್ರೆಂಡ್…ನೆಟ್ಟಿಗರು ಓ ನಲ್ಲಾ ಏನಿಲ್ಲಾ..ಕರಿಮಣಿ ಮಾಲೀಕ ನೀನಲ್ಲಾ ಹಾಡಿಗೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಈ ನಡುವೆ ಇದ್ದಕ್ಕಿದ್ದ ಹಾಗೆ ಈ...
‘ಕವಚ’ ಸಿನಿಮಾ ಖ್ಯಾತಿಯ ನಟಿ ಹಾಗೂ ನಿರ್ಮಾಪಕಿ ಇತಿ ಆಚಾರ್ಯ ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಮೇರಿಕಾದ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಕಂಪೋಸ್ ಮಾಡಿರುವ ಆಲ್ಬಂ ಸಾಂಗ್ ನಲ್ಲಿ ಕನ್ನಡತಿ ಇತಿ ಆಚಾರ್ಯ...
ನವದೆಹಲಿ, ಮಾರ್ಚ್ 13: ಎಸ್.ಎಸ್ ರಾಜಮೌಲಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ‘ನಾಟು ನಾಟು‘ ಹಾಡಿಗೆ ಆಸ್ಕರ್ ಪ್ರಶಸ್ತಿ ಒಲಿದಿದೆ. ಅತ್ಯುತ್ತಮ ಮೂಲ ಹಾಡು ವಿಭಾಗದಲ್ಲಿ ಈ ಹಾಡು ಪ್ರಶಸ್ತಿ ಬಾಚಿಕೊಂಡಿದೆ. ಇದು ಈ ಚಿತ್ರಕ್ಕೆ ಲಭಿಸಿದ ಮೂರನೇ...
ನವದೆಹಲಿ ಫೆಬ್ರವರಿ 10: ಕಾಂತಾರ ಸಿನೆಮಾ ರಿಲೀಸ್ ಆಗಿ ದೇಶದಾದ್ಯಂತ ಸೂಪರ್ ಹಿಟ್ ಆಗಿದೆ. ಆದರೆ ಸಿನೆಮಾದ ವರಾಹ ರೂಪಂ ಹಾಡಿನ ವಿವಾದ ಮಾತ್ರ ಇನ್ನೂ ಮುಂದುವರೆದಿದ್ದು, ಇದೀಗ ವರಾಹರೂಪಂ’ ಹಾಡಿನ ಕೃತಿಚೌರ್ಯ ಆರೋಪಕ್ಕೆ ಸಂಬಂಧಿಸಿದಂತೆ...
ಬೆಂಗಳೂರು, ನವೆಂಬರ್ 01 : ರಾಷ್ಟ್ರದಾದ್ಯಂತ ಕಾಂತಾರ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಚಿತ್ರದ ‘ವರಾಹ ರೂಪಂ..’ ಹಾಡು ಕಾಪಿರೈಟ್ ವಿವಾದ ಎದುರಿಸುತ್ತಿದೆ. ಅಲ್ಲದೆ, ʼತೈಕ್ಕುಡಂ ಬ್ರಿಡ್ಜ್ʼ ಹಣಕ್ಕಾಗಿ ಇದೆಲ್ಲವನ್ನು ಮಾಡುತ್ತಿದೆ ಎಂದು ನೆಟ್ಟಿಗರು...
ಕಾಂತಾರ ಸಿನೆಮಾಗೆ ಈಗ ಸಂಕಷ್ಟ ಎದುರಾಗಿದ್ದು, ಸಿನೆಮಾದ ಪ್ರಮುಖ ಹಾಡನ್ನು ಬಳಸದಂತೆ ಕೇರಳದ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದ ಕ್ಲೈಮ್ಯಾಕ್ಸ್ ನಲ್ಲಿ ಬರುವ ‘ವರಾಹ ರೂಪಂ’ ಹಾಡನ್ನು ಸಿನಿಮಾದಲ್ಲಿ...
ಮಂಗಳೂರು, ಮೇ 09: ಆಝಾನ್ ವಿರೋಧಿಸಿ ಭಜನೆ ಹಾಗೂ ಸುಪ್ರಭಾತ ಅಭಿಯಾನವನ್ನು ಇಂದು ಮುಂಜಾನೆ ರಾಜ್ಯಾದ್ಯಂತ ಶ್ರೀರಾಮ ಸೇನೆ ಆರಂಭಿಸಿದೆ. ಮಂಗಳೂರು ನಗರದ ಮೂಡುಶೆಡ್ಡೆ ಅಯ್ಯಪ್ಪ ಭಕ್ತ ವೃಂದದ ತಾತ್ಕಾಲಿಕ ಶೆಡ್ನಲ್ಲಿ ಕೊರಗಜ್ಜನ ಭಕ್ತಿಗೀತೆ ಮೊಳಗಿದೆ....
ಮಂಗಳೂರು : ಮಂಗಳೂರಿಗೆ ಖ್ಯಾತ ಗಾಯಕ ಸೋನು ನಿಗಮ ಅವರು ಮಾರ್ಚ್ 5 ರಂದು ಆಗಮಿಸಲಿದ್ದು. ರೋಹನ್ ಕಾರ್ಪೊರೇಷನ್ನಿಂದ ವತಿಯಿಂದ ಸೋನು ನಿಗಮ್ ಲೈವ್ ಇನ್ ಕನ್ಸರ್ಟ್ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ...