ಬೆಂಗಳೂರು, ನವೆಂಬರ್ 01 : ರಾಷ್ಟ್ರದಾದ್ಯಂತ ಕಾಂತಾರ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಚಿತ್ರದ ‘ವರಾಹ ರೂಪಂ..’ ಹಾಡು ಕಾಪಿರೈಟ್ ವಿವಾದ ಎದುರಿಸುತ್ತಿದೆ. ಅಲ್ಲದೆ, ʼತೈಕ್ಕುಡಂ ಬ್ರಿಡ್ಜ್ʼ ಹಣಕ್ಕಾಗಿ ಇದೆಲ್ಲವನ್ನು ಮಾಡುತ್ತಿದೆ ಎಂದು ನೆಟ್ಟಿಗರು...
ಕಾಂತಾರ ಸಿನೆಮಾಗೆ ಈಗ ಸಂಕಷ್ಟ ಎದುರಾಗಿದ್ದು, ಸಿನೆಮಾದ ಪ್ರಮುಖ ಹಾಡನ್ನು ಬಳಸದಂತೆ ಕೇರಳದ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದ ಕ್ಲೈಮ್ಯಾಕ್ಸ್ ನಲ್ಲಿ ಬರುವ ‘ವರಾಹ ರೂಪಂ’ ಹಾಡನ್ನು ಸಿನಿಮಾದಲ್ಲಿ...
ಮಂಗಳೂರು, ಮೇ 09: ಆಝಾನ್ ವಿರೋಧಿಸಿ ಭಜನೆ ಹಾಗೂ ಸುಪ್ರಭಾತ ಅಭಿಯಾನವನ್ನು ಇಂದು ಮುಂಜಾನೆ ರಾಜ್ಯಾದ್ಯಂತ ಶ್ರೀರಾಮ ಸೇನೆ ಆರಂಭಿಸಿದೆ. ಮಂಗಳೂರು ನಗರದ ಮೂಡುಶೆಡ್ಡೆ ಅಯ್ಯಪ್ಪ ಭಕ್ತ ವೃಂದದ ತಾತ್ಕಾಲಿಕ ಶೆಡ್ನಲ್ಲಿ ಕೊರಗಜ್ಜನ ಭಕ್ತಿಗೀತೆ ಮೊಳಗಿದೆ....
ಮಂಗಳೂರು : ಮಂಗಳೂರಿಗೆ ಖ್ಯಾತ ಗಾಯಕ ಸೋನು ನಿಗಮ ಅವರು ಮಾರ್ಚ್ 5 ರಂದು ಆಗಮಿಸಲಿದ್ದು. ರೋಹನ್ ಕಾರ್ಪೊರೇಷನ್ನಿಂದ ವತಿಯಿಂದ ಸೋನು ನಿಗಮ್ ಲೈವ್ ಇನ್ ಕನ್ಸರ್ಟ್ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ...
ಚಾಮರಾಜನಗರ: ವಿವಾದಕ್ಕೆ ಕಾರಣವಾಗಿದ್ದ ಗರುಡ ಗಮನ ವೃಷಭ ವಾಹನ ಚಿತ್ರದಲ್ಲಿ ಬರುವ ಮಹದೇಶ್ವರನ ಸೋಜುಗಾದ ಸೂಜುಮಲ್ಲಿಗೆ ಹಾಡು ಇದೀಗ ನ್ಯಾಯಾಲಯದ ಮೆಟ್ಟಿಲೇರಿದೆ. ಈ ಮೂಲಕ ಚಿತ್ರತಂಡಕ್ಕೆ ತಲೆನೋವಾಗಿ ಪರಿಣಮಿಸಿದೆ. ಸದ್ಯ ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್...
ಉಡುಪಿ : ಎಂಜಿಎಂ ಗ್ರೌಂಡ್ ಖ್ಯಾತಿಯ ಡಿಶೂಂ ಸ್ಟುಡಿಯೋಸ್ ಅರ್ಪಿಸುವ ಡೇವಿಡ್ 19 ಎಂಬ ಕಿರುಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಈಗಾಗಲೇ ಟ್ರೇಲರ್ ಬಿಡುಗಡೆ ಗೊಂಡು ಸಖತ್ ಸುದ್ದಿ ಮಾಡಿದೆ. ಈ ಕಿರುಚಿತ್ರದ ತಂದೆಯ ಪ್ರೀತಿಯ ಬಗ್ಗೆ...
ಬೆಂಗಳೂರು, ಎಪ್ರಿಲ್ 09: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ರಿಷಬ್ ಶೆಟ್ಟಿ ನಿರ್ದೇಶನದ ‘ಕಿರಿಕ್ ಪಾರ್ಟಿ’ ಚಿತ್ರತಂಡಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಸಿನಿಮಾತಂಡದ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಬೆಂಗಳೂರಿನ...
ಮಂಗಳೂರು ಜನವರಿ 9: ಮಂಗಳೂರು ನಗರದ ನೂತನ ಪೊಲೀಸ್ ಕಮೀಷನ್ ಶಶಿಕುಮಾರ್ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭ ದೇವರ ಹಾಡು ಹಾಡುವ ಮೂಲಕ ಗಮನ ಸೆಳೆದಿದ್ದಾರೆ. ಇತ್ತಿಚೆಗಷ್ಟೇ ಮಂಗಳೂರಿನ ಪೊಲೀಸ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದ ಶಶಿಕುಮಾರ್ ಅವರು...
ಮಂಗಳೂರು ನವೆಂಬರ್ 16: ಕರಾವಳಿ ಜನತೆಯ ಆರಾಧ್ಯ ದೈವ ಕೊರಗಜ್ಜನ ಬಗ್ಗೆ ಸಣ್ಣ ಬಾಲಕನೊಬ್ಬ ಹಾಡಿರುವ ಹಾಡು ಈಗ ಕರಾವಳಿಯಲ್ಲಿ ಟ್ರೆಂಡ್ ಆಗಿದೆ. ವಿಶ್ವದಾದ್ಯಂತ ಇರುವ ಕರಾವಳಿಗಳ ಮನಸೂರೆಗೊಳಿಸಿದ ಈ ಪುಟಾಣಿ ಬಾಲಕ ಕಾರ್ತಿಕ್ ನ...
ಸುಬ್ರಹ್ಮಣ್ಯ: ಡಾ. ರಾಜಕುಮಾರ್ ಅಭಿನಯದ ಬಬ್ರುವಾಹನ ಚಿತ್ರದ ದೃಶ್ಯವನ್ನು ಅಭಿನಯಿಸಿದ ಪುಟಾಣಿ ಅಭಿಮಾನಿಯ ಅಭಿನಯಕ್ಕೆ ಪುನೀತ್ ರಾಜ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿ ಬಾಲಕನ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಪಂಜದ ಉದ್ಯಮಿ ವೆಂಕಟ್ರಮಣ...