ಪುತ್ತೂರು ಮಾರ್ಚ್ 09 : ಕೊಳ್ತಿಗೆ ಸೌಜನ್ಯ ನ್ಯಾಯಪರ ಹೋರಾಟ ಸಮಿತಿ ವತಿಯಿಂದ ಬೃಹತ್ ಜನಾಂದೋಲ ಸಭೆ ಮಾರ್ಚ್ 10 ಭಾನುವಾರ ಕೊಳ್ತಿಗೆ ಗ್ರಾಮದ ಮೊಗಪ್ಪೆಯಲ್ಲಿ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಭರತ್ ಕೆಮ್ಮಾರ ತಿಳಿಸಿದ್ದಾರೆ....
ನವದೆಹಲಿ ಮಾರ್ಚ್ 01: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಉನ್ನತಮಟ್ಟದ ತನಿಖೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿಸುವುದಾಗಿ ಹೇಳಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ಹರೀಶ್ ಪೂಂಜಾ ಮಾತುಕೊಟ್ಟು ಮರೆತು...
ಬೆಂಗಳೂರು ಫೆಬ್ರವರಿ 21: ವಿಧ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆ ನಡೆಸಲು ಸೌಜನ್ಯ ತಂದೆ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಕುರಿತಂತೆ ಇದೀಗ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ಕೇಂದ್ರೀಯ ತನಿಖಾ...
ಬೆಂಗಳೂರು ಜನವರಿ 06 : ಸೌಜನ್ಯ ಪ್ರಕರಣದಲ್ಲಿ ಧರ್ಮಸ್ಥಳದ ವಿರುದ್ದ ಮಾತನಾಡಿದ್ದಕ್ಕೆ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಪತ್ನಿ ಸರೋಜಾ ಹೈಕೋರ್ಟ್ ಮುಂದೆ ಹಾಜರಾಗಿದ್ದು, ನ್ಯಾಯಾಲಯ ಗುರುವಾರ ಮತ್ತೂಮ್ಮೆ ಖುದ್ದು...
ಬೆಳ್ತಂಗಡಿ ನವೆಂಬರ್ 08: 11 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಡೆದ ಕೊಲೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ (ಕೇಂದ್ರ ತನಿಖಾ ದಳ) ಅಧಿಕಾರಿಗಳು...
ಧರ್ಮಸ್ಥಳ ಅಕ್ಟೋಬರ್ 29: ಇಂತಹ ಅಪವಾದಗಳು ಬಂದಿದ್ದರಿಂದ ಎಲ್ಲರೂ ಕ್ಷೇತ್ರದ ಬಗ್ಗೆ ಪ್ರಾರ್ಥನೆ ಮಾಡುವಂತಾಗಿದ್ದು, ಆ ಪುಣ್ಯಾತ್ಮರು ನಮಗೆ ಹಿಂಸೆ ಕೊಡದಿದ್ದರೆ ನೀವು ಯಾರು ಪ್ರಾರ್ಥನೆ ಮಾಡುತ್ತಿರಲಿಲ್ಲ, ಧರ್ಮಸ್ಥಳಕ್ಕೆ ಯಾಕೆ ಪ್ರಾರ್ಥನೆ ಧರ್ಮಸ್ಥಳ ಶಕ್ತಿ ಅಂದು...
ಕಾರ್ಕಳ ಅಕ್ಟೋಬರ್ 15: ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂದು ಹೋರಾಟದ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಉಲ್ಲೇಖವಾಗಿತ್ತು, ಸೌಜನ್ಯಳ ಘಟನೆಗೂ ನರೇಂದ್ರ ಮೋದಿಗೆ ಏನು ಸಂಬಂಧ ಎಂದು ಶಾಸಕ ಸುನಿಲ್ ಪ್ರಶ್ನೆ ಮಾಡಿದ್ದಾರೆ. ಕಾರ್ಕಳದಲ್ಲಿ...
ಮಂಗಳೂರು ಸೆಪ್ಟೆಂಬರ್ 21: ಸೌಜನ್ಯ ಮೇಲೆ ಅತ್ಯಾಚಾರ ನಡೆಸಿಕೊಲೆ ಮಾಡಿದ ಪ್ರಕರಣದ ಮರು ತನಿಖೆ ನಡೆಸಿದ ನೈಜ ಆರೋಪಿಗಳಿಗೆ ಶಿಕ್ಷೆಯಾಗಬೇಕೆಂದು ಒತ್ತಾಯಿಸಿ ಸೌಜನ್ಯಾಳ ತಾಯಿ ಕುಸುಮಾವತಿ ಅವರು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ...
ಪುತ್ತೂರು ಸೆಪ್ಟೆಂಬರ್ 08: ವಿಧ್ಯಾರ್ಥಿವಿ ಸೌಜನ್ಯ ಕೊಲೆ ಅತ್ಯಾಚಾರ ಪ್ರಕರಣದ ಮರುತನಿಖೆಗ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಗಳು ಮುಂದುವರೆದಿದೆ. ಈಗಾಗಲೇ ಹಲವಾರು ಸಂಘಟನೆಗಳು ಸೌಜನ್ಯ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ಪ್ರತಿಭಟನೆ ಆರಂಭ ಮಾಡಿವೆ. ಇದೀಗ ಪ್ರಕರಣದ...
ಬೆಳ್ತಂಗಡಿ ಸೆಪ್ಟೆಂಬರ್ 08 : ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ ನಡೆಯುತ್ತಿರುವ ಹೋರಾಟದ ನಡುವೆ ಇಂದು ಸೌಜನ್ಯರವರ ಪ್ರಕರಣದ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ...