LATEST NEWS10 months ago
ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣದಲ್ಲಿ ಸಂತೋಷ್ ರಾವ್ ಆರೋಪಿಯನ್ನಾಗಿಸಿದ ತನಿಖಾಧಿಕಾರಿ – ಸಿ ವರದಿಯಲ್ಲಿ ಸ್ಟೋಟಕ ಮಾಹಿತಿ ಬಹಿರಂಗ
ಮಂಗಳೂರು, ಜೂನ್ 22: ಸೌಜನ್ಯ ಪ್ರಕರಣದಲ್ಲಿ ಆರೋಪಿಯಾಗಿ ಇದೀಗ ನಿರ್ದೋಷಿಯಾಗಿರುವ ಸಂತೋಷ್ ರಾವ್ ಅವರನ್ನು ಮತ್ತೊಂದು ಕೊಲೆ ಪ್ರಕರಣದಲ್ಲಿ ಸಿಲುಕಿಸಿ ನೈಜ ಆರೋಪಿಗಳನ್ನು ರಕ್ಷಣೆ ಮಾಡುವ ಕಾರ್ಯ ನಡೆಯುತ್ತಿದೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದ...