ಪುತ್ತೂರು, ಆಗಸ್ಟ್ 14: ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ,ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ, ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ ನಡೆಯಿತು ಅರುಣ್ ಪುತ್ತಿಲ ನೇತೃತ್ವದಲ್ಲಿ ಭಾರೀ ಪ್ರತಿಭಟನೆ...
ಕಾರ್ಕಳ, ಆಗಸ್ಟ್ 10: ಸೌಜನ್ಯಾ ಕೊಲೆ ಪ್ರಕರಣದಲ್ಲಿ ನಿರ್ದೋಷಿಯಾಗಿ ಬಿಡುಗಡೆಯಾಗಿರುವ ಕಾರ್ಕಳ ತಾಲ್ಲೂಕಿನ ಬೈಲೂರಿನ ಸಂತೋಷ್ ರಾವ್ ನಿವಾಸಕ್ಕೆ ಬುಧವಾರ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಹಲವರು ಭೇಟಿ ನೀಡಿ...
ಧರ್ಮಸ್ಥಳ, ಜುಲೈ 19: ಧರ್ಮಸ್ಥಳದಲ್ಲಿ ನಡೆಯುತ್ತಿರುವ ಪ್ರಸ್ತುತ ವಿದ್ಯಮಾನಗಳ ಬಗ್ಗೆ ವೀರೇಂದ್ರ ಹೆಗ್ಗಡೆಯವರು ವಿಭಾಗೀಯ ಮುಖ್ಯಸ್ಥರ ಸಭೆ ನಡೆಸಿದ್ದಾರೆ. ವಿಭಾಗೀಯ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆಯವರು, ಕ್ಷೇತ್ರದಲ್ಲಿ 60 ವರ್ಷಗಳಲ್ಲಿ ಬಹಳ ಬದಲಾವಣೆ ಆಗಿದೆ,...
ಧರ್ಮಸ್ಥಳ, ಜುಲೈ 04: ಈ ಹಿಂದೆ ಮುರುಘಾ ಶ್ರೀ ಪ್ರಕರಣದಲ್ಲಿ ಹೋರಾಟಕ್ಕಿಳಿದಿದ್ದ ಒಡನಾಡಿ ಸಂಸ್ಥೆ ಇದೀಗ ಸೌಜನ್ಯ ಹೋರಾಟಕ್ಕೆ ಎಂಟ್ರಿ ಕೊಟ್ಟಿದೆ. ಸೌಜನ್ಯ ಪರವಾದ ನ್ಯಾಯದ ಹೋರಾಟಕ್ಕೆ “ಒಡನಾಡಿ” ಬೆಂಬಲ ನೀಡಿದ್ದು, ರಾಜ್ಯದ್ಯಂತ ಸೌಜನ್ಯ ಪರವಾಗಿ...
ಬೆಂಗಳೂರು ಜುಲೈ 02: ಧರ್ಮಸ್ಥಳದಲ್ಲಿ ನಡೆದ 17 ವರ್ಷದ ಬಾಲಕಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತಂತೆ ಪ್ರಕರಣದ ಸರಿಯಾದ ತನಿಖೆಯನ್ನೆ ಪೊಲೀಸರು ನಡೆಸಿಲ್ಲ ಎಂದು ಮಕ್ಕಳ ವಿಶೇಷ ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ. ಅತ್ಯಾಚಾರದ...